Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಆಪರೇಷನ್ ಸಿಂದೂರ ಬೆಂಬಲಿಸಿ ವೀರಮಾರುತಿ ದೇವಸ್ಥಾನದಲ್ಲಿ ಮಹಾ ಮಂಗಳಾರತಿ..!!

Dhrishya News by Dhrishya News
11/05/2025
in ಸುದ್ದಿಗಳು
0
0
SHARES
9
VIEWS
Share on FacebookShare on Twitter

ಕಾರ್ಕಳ : ಮೇ 11: ಪಾಕಿಸ್ತಾನದ ಭಯೋತ್ಪಾದಕರ ದಾಳಿಗೆ ಪ್ರತಿಯಾಗಿ ನಡೆದ ಭಾರತದ ಆಫರೇಷನ್ ಸಿಂದೂರ ಕಾರ್ಯಾಚರಣೆಗೆ ದೇಶದೆಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕಾರ್ಕಳದಲ್ಲಿ ಮಂಡಲ ಬಿಜೆಪಿ ನೇತೃತ್ವದಲ್ಲಿ ಆಪರೇಷನ್ ಸಿಂದೂರ ಕಾರ್ಯಾಚರಣೆಯನ್ನು ಬೆಂಬಲಿಸಿ ದೇಶದ ಸೈನಿಕರಿಗೆ ಶುಭಕೋರಿ ಮೇ 9ರಂದು ಸಂಜೆ ಶ್ರೀ ವೆಂಕಟರಮಣ ದೇವಸ್ಥಾನದ ಬಳಿಯಿರುವ ವೀರಮಾರುತಿ ದೇವಸ್ಥಾನದಲ್ಲಿ ಮಹಾ ಮಂಗಳಾರತಿ ನಡೆಯಿತು.

ಬೆಜೆಪಿ ಕಚೇರಿಯಿಂದ ಮೆರವಣಿಗೆಯಲ್ಲಿ ಘೋಷಣೆಯೊಂದಿಗೆ ಸಾಗಿ ಬಂದು ದೇವಸ್ಥಾನದಲ್ಲಿ ಭಜನೆ, ಮಹಾಮಂಗಳಾರತಿ ನೆರವೇರಿಸಲಾಯಿತು.

ಶಾಸಕ ವಿ. ಸುನಿಲ್‌ ಕುಮಾ‌ರ್, ಪಕ್ಷದ ಹಿರಿಯ ಮುಖಂಡರಾದ ಬೋಳ ಪ್ರಭಾಕರ್ ಕಾಮತ್, ರಾಮಚಂದ್ರ ನಾಯಕ್, ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಯುವಮೊರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಖ್ಯಾತ್‌ ಶೆಟ್ಟಿ, ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ತಾಲೂಕು ಯುವಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ, ಬಿಜೆಪಿ ಮಹಾಳಾ ಮೋರ್ಚಾ ತಾಲೂಕು ಅಧ್ಯಕ್ಷೆ ವಿನಯ ಡಿ. ಬಂಗೇರ, ಒಬಿಸಿ ಮೊರ್ಚಾ ಕಾರ್ಕಳ ತಾಲೂಕು ಅಧ್ಯಕ್ಷ ಪ್ರಸಾದ್‌ ಐಸಿರ, ಪುರಸಭಾ ಅಧ್ಯಕ್ಷ ಯೋಗಿಶ್ ದೇವಾಡಿಗ, ರವಿಪ್ರಕಾಶ್‌ ಪ್ರಭು ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Previous Post

ಜಾಲತಾಣದಲ್ಲಿ ವರದಿ ಬಿತ್ತರಿಸಿದ ಕ್ಷಣದಲ್ಲಿ ರಕ್ಷಿಸಲ್ಪಟ್ಟ ವೃದ್ಧರ ಸಂಬಂಧಿಕರ ಪತ್ತೆ..!!

Next Post

ಸಾಣೂರು : ರಸ್ತೆ ಮಧ್ಯದಲ್ಲಿ ಬಸ್ಸು ಕಾಯಬೇಕಾದ ಶೋಚನೀಯ ಸ್ಥಿತಿಯಲ್ಲಿ ಗ್ರಾಮಸ್ಥರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಾಣೂರು : ರಸ್ತೆ ಮಧ್ಯದಲ್ಲಿ ಬಸ್ಸು ಕಾಯಬೇಕಾದ ಶೋಚನೀಯ ಸ್ಥಿತಿಯಲ್ಲಿ ಗ್ರಾಮಸ್ಥರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News