Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಾಣೂರು : ರಸ್ತೆ ಮಧ್ಯದಲ್ಲಿ ಬಸ್ಸು ಕಾಯಬೇಕಾದ ಶೋಚನೀಯ ಸ್ಥಿತಿಯಲ್ಲಿ ಗ್ರಾಮಸ್ಥರು..!!

ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಜನಪ್ರತಿನಿಧಿಗಳ ಬೇಜಾಬ್ದಾರಿತನಕ್ಕೆ ಹಿಡಿ ಶಾಪ ಹಾಕುತ್ತಿರುವ ಸಾಣೂರಿನ ಜನತೆ..!!

Dhrishya News by Dhrishya News
11/05/2025
in ಸುದ್ದಿಗಳು
0
0
SHARES
15
VIEWS
Share on FacebookShare on Twitter

ಕಾರ್ಕಳ:ಮೇ 11:ಕಳೆದ ಎರಡು ವರ್ಷಗಳ ಹಿಂದೆ ಹೆದ್ದಾರಿ ಇಲಾಖೆಯವರು ರಸ್ತೆ ಅಗಲೀಕರಣ ಸಂದರ್ಭದಲ್ಲಿ ಬಸ್ಸು ನಿಲ್ದಾಣಗಳನ್ನು ಕೆಡವಿ ಹಾಕಿದ್ದರು.ಹೊಸ ಬಸ್ಸು ನಿಲ್ದಾಣ ಆಗುವವರೆಗೆ ಕನಿಷ್ಠ ತಾತ್ಕಾಲಿಕ ಬಸ್ಸು ನಿಲ್ದಾಣಗಳನ್ನು ಕೂಡ ನಿರ್ಮಾಣ ಮಾಡಿಲ್ಲ.ಗ್ರಾಮಸ್ಥರು ಅಪಾಯಕಾರಿ ಸ್ಥಿತಿಯಲ್ಲಿ ಬೇಸಿಗೆಯಲ್ಲಿ ಪ್ರಖರ ಬಿಸಿಲಿಗೆ ಮೈಯೊಡ್ಡಿ ಹಾಗೂ ಮಳೆಗಾಲದಲ್ಲಿ ಗಾಳಿ ಮಳೆಗೆ ಬಸ್ಸಿಗಾಗಿ ಕಾಯುವ ದಯನೀಯ ಪರಿಸ್ಥಿತಿ ಇಲ್ಲಿ ನಿರ್ಮಾಣ ವಾಗಿದೆ

ಹತ್ತಾರು ಬಾರಿ ಶಾಸಕರು ,ಸಂಸದರು, ಜಿಲ್ಲಾಧಿಕಾರಿ ,ರಾಷ್ಟ್ರೀಯ ಹೆದ್ದಾರಿ ಇಲಾಖೆಯವರಿಗೆ ಈ ಬಗ್ಗೆ ತಿಳಿಸಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. 

ಇದೀಗ ಸಾಣೂರಿನ ಜನತೆ ಸಂಬಂಧಪಟ್ಟವರ ನಿರ್ಲಕ್ಷತನಕ್ಕೆ ಬೇಸತ್ತು ಭಾರೀ ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

 ಒಂದು ವಾರದ ಒಳಗೆ ಹೊಸ ಬಸ್ಸು ನಿಲ್ದಾಣಕ್ಕೆ ಸ್ಥಳ ಗುರುತಿಸಿ ನಿರ್ಮಾಣ ಕಾರ್ಯ ಆರಂಭ ಮಾಡದಿದ್ದರೆ ಸಾಣೂರು ಗ್ರಾಮ ಪಂಚಾಯತ್ ನೇತ್ರತ್ವದಲ್ಲಿ ಊರಿನ ಎಲ್ಲಾ ಸಂಘ-ಸಂಸ್ಥೆಗಳು, ಹೆದ್ದಾರಿ ಹೋರಾಟ ಸಮಿತಿ ರಸ್ತೆಗಿಳಿದು ಭಾರೀ ಪ್ರತಿಭಟನೆ ಮಾಡಬೇಕಾಗಿತೆಂದು ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ಪ್ರಮುಖರಾದ ಸಾಣೂರು ನರಸಿಂಹ ಕಾಮತ್ ಎಚ್ಚರಿಸಿದ್ದಾರೆ.

Previous Post

ಆಪರೇಷನ್ ಸಿಂದೂರ ಬೆಂಬಲಿಸಿ ವೀರಮಾರುತಿ ದೇವಸ್ಥಾನದಲ್ಲಿ ಮಹಾ ಮಂಗಳಾರತಿ..!!

Next Post

ಶ್ರೀ ಪುತ್ತಿಗೆ ಮೂಲ ಮಠದಲ್ಲಿ ಶ್ರೀ ನರಸಿಂಹ ದೇವರಿಗೆ ಪಂಚಾಮೃತ, ಸೀಯಾಳ ಅಭಿಷೇಕ …!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ಪುತ್ತಿಗೆ ಮೂಲ ಮಠದಲ್ಲಿ ಶ್ರೀ ನರಸಿಂಹ ದೇವರಿಗೆ ಪಂಚಾಮೃತ, ಸೀಯಾಳ ಅಭಿಷೇಕ ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News