ಉಡುಪಿ:ಮೇ 11:ನರಸಿಂಹ ಜಯಂತಿಯ ಪ್ರಯುಕ್ತ ಉಡುಪಿ ಹಿರಿಯಡ್ಕ ಸಮೀಪದ ಶ್ರೀ ಪುತ್ತಿಗೆ ಮೂಲ ಮಠದಲ್ಲಿ ಶ್ರೀ ನರಸಿಂಹ ದೇವರಿಗೆ ಪಂಚಾಮೃತ, ಸೀಯಾಳ ಅಭಿಷೇಕ ಹಾಗೂ ಪೂಜೆಯನ್ನು ಶ್ರೀ ಮಠದ ಪ್ರಸನ್ನ ಆಚಾರ್ಯ ರವರು ನೆರವೇರಿಸಿದರು..
'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.