Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಹೆದ್ದಾರಿಯ ಬದಿಯಲ್ಲಿದ್ದ ಮೈಲಿಗಲ್ಲಿಗೆ ಬೈಕ್‌ ಡಿಕ್ಕಿ : 14 ವರ್ಷದ ಬಾಲಕ ಮೃತ್ಯು ..!!

Dhrishya News by Dhrishya News
13/05/2025
in मौसम
0
0
SHARES
103
VIEWS
Share on FacebookShare on Twitter

ಉಡುಪಿ, ಮೇ. 13 :ತಂದೆ ಮತ್ತು ಮಗ ಪುಸ್ತಕಗಳನ್ನು ಖರೀದಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಇದ್ದಕ್ಕಿದ್ದಂತೆ ನಾಯಿಯೊಂದು ರಸ್ತೆಗೆ ಅಡ್ಡ ಬಂದ ಕಾರಣ ಬೈಕ್ ನಿಯಂತ್ರಣ ತಪ್ಪಿ ಹೆದ್ದಾರಿಯ ಬದಿಯಲ್ಲಿದ್ದ ಮೈಲಿಗಲ್ಲಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನ ಒಂದು ಭಾಗ ಬೆಂಕಿಗೆ ಆಹುತಿಯಾಗಿ ಭಾಗಶಃ ಸುಟ್ಟುಹೋದ ಪರಿಣಾಮ 14 ವರ್ಷದ ಬಾಲಕನೊಬ್ಬ ಮೃತಪಟ್ಟ ದಾರುಣ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.

ಮೃತರನ್ನು ತೆಂಕ ಎರ್ಮಾಳು ನಿವಾಸಿ ಅಬ್ದುಲ್ ಅಜೀಜ್ ಅವರ ಪುತ್ರ ಶೇಖ್ ಅಬ್ದುಲ್ ಸೈಫಾನ್ ಎಂದು ಗುರುತಿಸಲಾಗಿದೆ. 

ರಸ್ತೆಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸೈಫಾನ್‌ನನ್ನು ತಕ್ಷಣವೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಅವರು ತಡರಾತ್ರಿ ಕೊನೆಯುಸಿರೆಳೆದ್ದಾರೆ.ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಬ್ರಹ್ಮ ಕುಂಭಾಭಿಷೇಕ ಸಂಪನ್ನ..!!

Next Post

ಮೇ 16ರಂದು ಮೆಸ್ಕಾಂ ಜನ ಸಂಪರ್ಕ ಸಭೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮೇ 16ರಂದು ಮೆಸ್ಕಾಂ ಜನ ಸಂಪರ್ಕ ಸಭೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸೈಬರ್‌ ಮೋಸ ಹೊಸ ತಂತ್ರ: ಗ್ಯಾಸ್‌ ಬಿಲ್‌ ಹೆಸರಿನಲ್ಲಿ ಎಪಿಕೆ ಮೂಲಕ ವಂಚನೆ….!

ಸೈಬರ್‌ ಮೋಸ ಹೊಸ ತಂತ್ರ: ಗ್ಯಾಸ್‌ ಬಿಲ್‌ ಹೆಸರಿನಲ್ಲಿ ಎಪಿಕೆ ಮೂಲಕ ವಂಚನೆ….!

19/03/2026
ಯುಗಾದಿ–ರಂಜಾನ್ ಹಬ್ಬ: ವಿಶೇಷ ರೈಲು ಸೇವೆ ಆರಂಭ…!

ಯುಗಾದಿ–ರಂಜಾನ್ ಹಬ್ಬ: ವಿಶೇಷ ರೈಲು ಸೇವೆ ಆರಂಭ…!

19/03/2026
ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ವಿರೋಧ: ಸಂಘಟನೆಗಳಿಂದ ಅನುಮತಿ ರದ್ದುಪಡಿಸುವಂತೆ ಒತ್ತಾಯ….!

ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ವಿರೋಧ: ಸಂಘಟನೆಗಳಿಂದ ಅನುಮತಿ ರದ್ದುಪಡಿಸುವಂತೆ ಒತ್ತಾಯ….!

19/03/2026
ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026

Recent News

ಸೈಬರ್‌ ಮೋಸ ಹೊಸ ತಂತ್ರ: ಗ್ಯಾಸ್‌ ಬಿಲ್‌ ಹೆಸರಿನಲ್ಲಿ ಎಪಿಕೆ ಮೂಲಕ ವಂಚನೆ….!

ಸೈಬರ್‌ ಮೋಸ ಹೊಸ ತಂತ್ರ: ಗ್ಯಾಸ್‌ ಬಿಲ್‌ ಹೆಸರಿನಲ್ಲಿ ಎಪಿಕೆ ಮೂಲಕ ವಂಚನೆ….!

19/03/2026
ಯುಗಾದಿ–ರಂಜಾನ್ ಹಬ್ಬ: ವಿಶೇಷ ರೈಲು ಸೇವೆ ಆರಂಭ…!

ಯುಗಾದಿ–ರಂಜಾನ್ ಹಬ್ಬ: ವಿಶೇಷ ರೈಲು ಸೇವೆ ಆರಂಭ…!

19/03/2026
ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ವಿರೋಧ: ಸಂಘಟನೆಗಳಿಂದ ಅನುಮತಿ ರದ್ದುಪಡಿಸುವಂತೆ ಒತ್ತಾಯ….!

ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ವಿರೋಧ: ಸಂಘಟನೆಗಳಿಂದ ಅನುಮತಿ ರದ್ದುಪಡಿಸುವಂತೆ ಒತ್ತಾಯ….!

19/03/2026
ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved