ಕಾರ್ಕಳ: ಮೇ13:ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನದ ವರ್ಷಂಪ್ರತಿ ನಡೆಯುವ ಜಾತ್ರಾ ಮಹೋತ್ಸವ ಹಾಗೂ ಮನ್ಮಹಾರಥೋತ್ಸವ ದಿನಾಂಕ ಮೇ 8 ನೆಯ ಗುರುವಾರ ಮೊದಲ್ಗೊಂಡುಮೇ 16 ಶುಕ್ರವಾರ ದ ವರೆಗೆ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳ ಹಸ್ತೆಂದ್ರ ಸರಸ್ವತಿ ಮಹಾಸ್ವಾಮೀಜಿ ಯವರು ಪೀಠಾಧೀಶ್ವರ ರು ,ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ ,ಕಟಪಾಡಿ ಪಡುಕುತ್ಯಾರು ಇವರ ದಿವ್ಯ ಉಪಸ್ಥಿತಿಯಲ್ಲಿ ಹಾಗೂ ಕ್ಷೇತ್ರದ ತಂತ್ರಿ ಗಳಾದ ಬ್ರಹ್ಮಶ್ರೀ ವೇದಮೂರ್ತಿ ಕೆ. ಉಮೇಶ್ ತಂತ್ರಿ ವರೇಣ್ಯರ ಆಚಾರ್ಯ ತ್ವದಲ್ಲಿ ಪ್ರಧಾನ ಅರ್ಚಕರಾದ ಪುರೋಹಿತ ವಿಠ್ಠಲ ಆಚಾರ್ಯ ಇವರ ಪೌರೋಹಿತ್ಯದಲ್ಲಿ ಹಾಗೂ ವೈದಿಕ ಮಹಾಶಯ ರ ಸಹಯೋಗದಿಂದ ವಿದ್ಯುಕ್ತವಾಗಿ ಜರಗಿತು.

ನೆಕ್ಲಾಜೆ, ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಆಚಾರ್ಯ,ಪಿ.ರವಿ ಆಚಾರ್ಯ, ಸುರೇಶ್ ಆಚಾರ್ಯ ನಿಟ್ಟೆ.








