Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ..!!

Dhrishya News by Dhrishya News
14/05/2025
in मौसम
0
0
SHARES
43
VIEWS
Share on FacebookShare on Twitter

ಉಡುಪಿ : ಮೇ 14: ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು.

ಕಲ್ಲುಗುಡ್ಡೆ ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್ ಪೂಜಾರಿ ಪರಂಪರೆಯ ಕೌಟುಂಬಿಕ ಹಿನ್ನಲೆಯ ಬೈದ್ಯೇರುಗಳ ದರ್ಶನ ಪಾತ್ರಿಯಾಗಿ ಪ್ರಸಿದ್ದಿಯನ್ನು ಪಡೆದವರು.

ಉಡುಪಿ ಜಿಲ್ಲೆಯ ಹಲವಾರು ಪ್ರಸಿದ್ದ ಗರೋಡಿಗಳಲ್ಲಿ ಸೇವೆ ಸಲ್ಲಿದವರು.ಪರಂಪರೆ, ಸಂಪ್ರದಾಯ, ಕಟ್ಟುಕಟ್ಟಲೆಗಳಿಗೆ ವಿಶೇಷ ಒತ್ತನ್ನು ನೀಡುತಿದ್ದ ಶ್ರೀ ಸುರೇಶ್ ಪೂಜಾರಿಯವರು ಬೈದ್ಯೇರುಗಳ ಸೇವೆಯನ್ನು ಕಾಯ ವಾಚಾ ಮನಪೂರ್ವಕವಾಗಿ ನೇರವೇರಿಸಿಕೊಂಡು ಬಂದವರು

ಸಮಕಾಲಿನ ಸ್ಥಿತ್ಯಂತರದ ನಡುವೆಯೂ ಕೂಡಾ ಬೈದ್ಯೇರುಗಳ ದರ್ಶನ ಪರಂಪರೆಗೆ ವಿಶೇಷ ಕಳೆಯನ್ನು ನೀಡಿದವರು ಇಂದು ಬೈದ್ಯೇರುಗಳ ಪಾದ ಸೇರಿರುವುದು ತುಳುನಾಡಿನ ಗರೋಡಿ ಪರಂಪರೆಗೆ ತುಂಬಲಾರದ ನಷ್ಟ ಉಂಟಾಗಿದೆ. 

Previous Post

ವಿದ್ಯುತ್ ತಂತಿ ಬಿದ್ದು ಯುವ ಯಕ್ಷಗಾನ ಕಲಾವಿದ ಸಾವು..!!

Next Post

ಒಂದೇ ಕುಟುಂಬದ ಮೂವರು ಬಾವಿಗೆ ಹಾರಿ ಆತ್ಮಹತ್ಯೆ : ತಂದೆ ಮಗ ಮೃತ್ಯು – ತಾಯಿ ಪರಿಸ್ಥಿತಿ ಗಂಭೀರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಒಂದೇ ಕುಟುಂಬದ ಮೂವರು ಬಾವಿಗೆ ಹಾರಿ ಆತ್ಮಹತ್ಯೆ : ತಂದೆ ಮಗ ಮೃತ್ಯು - ತಾಯಿ ಪರಿಸ್ಥಿತಿ ಗಂಭೀರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News