Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಒಂದೇ ಕುಟುಂಬದ ಮೂವರು ಬಾವಿಗೆ ಹಾರಿ ಆತ್ಮಹತ್ಯೆ : ತಂದೆ ಮಗ ಮೃತ್ಯು – ತಾಯಿ ಪರಿಸ್ಥಿತಿ ಗಂಭೀರ..!!

Dhrishya News by Dhrishya News
15/05/2025
in मौसम
0
0
SHARES
118
VIEWS
Share on FacebookShare on Twitter

ಕುಂದಾಪುರ: ಮೇ 15: ಒಂದೇ ಕುಟುಂಬದ ಮೂವರು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು ಈ ಪೈಕಿ ತಂದೆ ಮತ್ತು ಮಗ ಮೃತಪಟ್ಟಿದ್ದು, ತಾಯಿ ಗಂಭೀರ ಪರಿಸ್ಥಿತಿ ಕೋಟೇಶ್ವರದ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಎಂಬಲ್ಲಿ ನಡೆದಿದೆ.

ಮೃತರನ್ನು ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧವ ದೇವಾಡಿಗ(56), ಹಾಗೂ ಅವರ ಮಗ ಪ್ರಸಾದ್ ದೇವಾಡಿಗ(22) ಗುರುತಿಸಲಾಗಿದ್ದು ಕಂಚುಗಾರುಬೆಟ್ಟು ನಿವಾಸಿ ತಾರಾ ದೇವಾಡಿಗ ಅವರ ಪರಿಸ್ಥಿತಿ ಗಂಭೀರವಾಗಿದ್ದು, ಕೋಟೇಶ್ವರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದಾರೆ

ಇವರು ಗುರುವಾರ ಮುಂಜಾನೆ ಮನೆಯ ಸಮೀಪದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ತಂದೆ ಮತ್ತು ಮಗ ಆತ್ಮಹತ್ಯೆಗೆ ಶರಣಾಗಿರುವುದನ್ನು ತಿಳಿದ ತಾಯಿ, ತಾರಾ ದೇವಾಡಿಗ ಅವರು ಬಾವಿಗೆ ಹಾರಿದ್ದು, ಅವರ ಆಕ್ರಂದನದ ಧ್ವನಿ ಕೇಳಿದ ಸ್ಥಳೀಯ ನಿವಾಸಿಗಳಾದ ಸಂತೋಷ್ ಶೆಟ್ಟಿ, ಶ್ರೀನಾಥ್ ಶೆಟ್ಟಿ ಹಾಗೂ ಸ್ಥಳೀಯರು ರಕ್ಷಣೆಗೆ ಧಾವಿಸಿದರು. 

ಮನೆಯಲ್ಲಿ ಡೆತ್ ನೋಟ್ ಸಿಕ್ಕಿದ್ದು, ಬಡ ಕುಟುಂಬಕ್ಕೆ ಸಾಲಬಾಧೆ ಕಾಡುತ್ತಿರುವುದರಿಂದ ಮರ್ಯಾದೆಗಾಗಿ ಅಂಜಿ ಆತ್ಮಹತ್ಯೆ ಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ

ಕುಂದಾಪುರದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮೃತ ದೇಹವನ್ನು ಮೇಲಕ್ಕೆತ್ತಲಾಗಿದೆ.ಕೋಟ ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.

Previous Post

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ..!!

Next Post

ಖಾಸಗಿ ಹಿಡಿತದಿಂದ 108 ಅಂಬ್ಯುಲೆನ್ಸ್ ಮುಕ್ತ, ರಾಜ್ಯ ಸರ್ಕಾರವೇ ನಿರ್ವಹಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಖಾಸಗಿ ಹಿಡಿತದಿಂದ 108 ಅಂಬ್ಯುಲೆನ್ಸ್ ಮುಕ್ತ, ರಾಜ್ಯ ಸರ್ಕಾರವೇ ನಿರ್ವಹಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026

Recent News

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved