Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಮಾನಸಿಕ ಅಸ್ವಸ್ಥ ಯುವಕನ ರಕ್ಷಿಸಿ ಸ್ನೇಹಾಲಯಕ್ಕೆ ಸೇರಿಸಿದ್ದ ಸಮಾಜಸೇವಕರು :ಕೊನೆಗೂ ಕುಟುಂಬವನ್ನು ಸೇರಿದ ಯುವಕ..!!

Dhrishya News by Dhrishya News
17/05/2025
in मौसम
0
0
SHARES
48
VIEWS
Share on FacebookShare on Twitter

ಉಡುಪಿ:ಮೇ 17:ಉಡುಪಿ ಜಿಲ್ಲೆಯ ಹಿರಿಯಡ್ಕ ಪರಿಸರದಲ್ಲಿ ಕಳೆದ ಮೂರೂವರೆ ತಿಂಗಳ ಹಿಂದೆ ಮಾನಸಿಕ ಅಸ್ವಸ್ಥ ಯುವಕನೊಬ್ಬ ಮಕ್ಕಳು , ಮಹಿಳೆಯರು , ವೃದ್ದರೆನ್ನದೆ ಎಲ್ಲರಿಗೂ ತೊಂದರೆಕೊಡುತ್ತಿದ್ದು, ಹಲ್ಲೆಗೂ ಯತ್ನಿಸಿದ್ದ ಮಾನಸಿಕ ಅಸ್ವಸ್ಥ ಯುವಕನನ್ನು ಯನ್ನು ಸಾರ್ವಜನಿಕರ ಕರೆಯ ಮೇರೆಗೆ ವಿಶು ಶೆಟ್ಟಿ ಅಂಬಲಪಾಡಿ ಹಾಗೂ ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡ ಜಂಟಿಯಾಗಿ ಮಾನಸಿಕ ಅಸ್ವಸ್ಥ ಯುವಕನನ್ನುಹಿಡಿದು ಉಡುಪಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ , ಚಿಕಿತ್ಸೆ ಕೊಡಿಸಿ, ನಂತರ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ ಮಂಗಳೂರು ಮಂಜೇಶ್ವರದಲ್ಲಿರುವ ಸ್ನೇಹಾಲಯಕ್ಕೆ ಸೇರಿಸಿದ್ದರು. ಅತಿಯಾದ ಮೊಬೈಲ್ ನ ಗೀಳು ಈತನನ್ನು ಈ ಪರಿಸ್ಥಿತಿಗೆ ಕೊಂಡೊಯ್ದಿದೆ ಎನ್ನಲಾಗಿದೆ.

ಸದ್ಯ ಈ ಯುವಕನು ಗುಣಮುಖನಾಗಿದ್ದು , ಸ್ನೇಹಾಲಯ ಸಂಸ್ಥೆಯು ಯುವಕನ ಮನೆಯ ವಿಳಾಸ ಹುಡುಕಿ, ಈತನು ತನ್ನ ಕುಟುಂಬದೊಂದಿಗೆ ಸೇರುವ ಮಹತ್ಕಾರ್ಯವನ್ನು ಮಾಡಿದೆ.

ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡ ಹಾಗೂ ವಿಶುಶೆಟ್ಟಿ ಅಂಬಲಪಾಡಿ ಹಾಗೂ ಸ್ನೇಹಾಲಯ ಸಂಸ್ಥೆಯ ಪ್ರಯತ್ನ , ಇಂದು ಈ ಯುವಕನ ಬದುಕಿಗೆ ಹೊಸ ಅಧ್ಯಾಯವನ್ನು ಸೃಷ್ಟಿಸಿದೆ.

Previous Post

ಬೇಸಿಗೆ ಶಿಬಿರ ವಿದ್ಯಾಭ್ಯಾಸಕ್ಕೆ ಪೂರಕವಾಗಲಿ: ಡಾ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ…!!      

Next Post

ಮಲ್ಪೆಯ ಪ್ರಸಿದ್ಧ ಪ್ರವಾಸಿ ತಾಣ ಸೈಂಟ್‌ಮೇರಿಸ್ ದ್ವೀಪ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಲ್ಪೆಯ ಪ್ರಸಿದ್ಧ ಪ್ರವಾಸಿ ತಾಣ ಸೈಂಟ್‌ಮೇರಿಸ್ ದ್ವೀಪ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved