Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಬಲಾಯಿಪಾದೆ ಕನ್ನರ್ಪಾಡಿ ತೋಡು ಹೂಳು ತೆರವು ಕಾಮಗಾರಿ ಆರಂಭ…!!

Dhrishya News by Dhrishya News
19/05/2025
in मौसम
0
0
SHARES
5
VIEWS
Share on FacebookShare on Twitter

ಉಡುಪಿ : ಮೇ 19:ಮಳೆಗಾಲದ ಪೂರ್ವಭಾವಿಯಾಗಿ ಹಲವು ವರ್ಷಗಳಿಂದ ಹೂಳು ತೆರವುಗೊಳಿಸದೆ ಹೂಳು ತುಂಬಿ ಕೃತಕ ನೆರೆ ಸೃಷ್ಟಿಯಾಗುವ ಹಿನ್ನಲೆಯಲ್ಲಿ ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಲಾಯಿಪಾದೆಯಿಂದ ಕನ್ನರ್ಪಾಡಿ ವರೆಗಿನ ಸುಮಾರು 2 ಕಿಲೋ ಮೀಟರ್ ವ್ಯಾಪ್ತಿಯ ತೋಡಿನ ಹೂಳು ತಕ್ಷಣ ತೆರವು ಮಾಡಿ ಸರಾಗವಾಗಿ ಮಳೆ ನೀರು ಹರಿಯಲು ವ್ಯವಸ್ಥೆ ಮಾಡುವಂತೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಸೂಚನೆ ನೀಡಿದರು.

ಅಧಿಕಾರಿಗಳೊಡನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯವರೊಂದಿಗೆ ಚರ್ಚಿಸಿ ಗ್ರಾಮಾಂತರ ಭಾಗದ ತೋಡುಗಳ ಹೂಳು ತೆರವು ಮಾಡಲು ಪ್ರಾಕೃತಿಕ ವಿಕೋಪ ನಿಧಿಯಿಂದ ಅನುದಾನ ಒದಗಿಸಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಕಾಮಗಾರಿ ನಡೆಸಲು ಸೂಚಿಸಲಾಗಿದೆ ಎಂದರು.

ಸಣ್ಣ ನೀರಾವರಿ ಇಲಾಖೆಯ ಮೂಲಕ ಕುತ್ಪಾಡಿ ಗರಡಿ ರಸ್ತೆಯ ತೋಡಿಗೆ ತಡೆಗೋಡೆ ನಿರ್ಮಾಣಕ್ಕೆ ಶೀಘ್ರ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಕಡೆಕಾರ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಜಯಕರ್ ಶೇರಿಗಾರ್, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಪ್ರಶಾಂತ್ ಸಾಲ್ಯಾನ್, ಶ್ರೀಮತಿ ವಿನೋದಿನಿ, ಶ್ರೀಮತಿ ಸುಲೋಚನಾ ಸೋಮಯ್ಯ, ಶ್ರೀಮತಿ ಸವಿತಾ ಹರೀಶ್ ಸ್ಥಳೀಯ ಪ್ರಮುಖರಾದ ಶ್ರೀಮತಿ ಮಾಲತಿ ಶೆಟ್ಟಿ, ಶ್ರೀ ಅಶೋಕ್ ಸುವರ್ಣ, ಶ್ರೀ ಕಿರಣ್ ಸುವರ್ಣ, ಶ್ರೀ ಗೌತಮ್, ಶ್ರೀ ವಿಜಯ್ ಭಟ್, ಶ್ರೀ ದೀಪಕ್ ಪುತ್ರನ್, ಶ್ರೀ ಅರುಣ್ ಕಡೆಕಾರ್, ಶ್ರೀ ಜಯಕರ ಸನಿಲ್, ಶ್ರೀ ಅಶೋಕ್ ಭಂಡಾರಿ, ಶ್ರೀ ಹರೀಶ್ ಶೆಟ್ಟಿಗಾರ್, ಶ್ರೀ ರಾಕೇಶ್ , ಶ್ರೀಪ್ರದೀಪ್ ಶ್ರೀ ಮಂಜುನಾಥ್, ಶ್ರೀ ಶಿವಾನಂದ ಮೊದಲಾದವರು ಉಪಸ್ಥಿತರಿದ್ದರು.

Previous Post

ಮಲ್ಪೆಯ ಪ್ರಸಿದ್ಧ ಪ್ರವಾಸಿ ತಾಣ ಸೈಂಟ್‌ಮೇರಿಸ್ ದ್ವೀಪ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ..!!

Next Post

ಸಾರ್ವಜನಿಕ ಶ್ರೀ ಅಯ್ಯಪ ಸ್ವಾಮಿ ಭಕ್ತವೃಂದ ರಿ. ಕಟಪಾಡಿ ಇದರ ನೂತನ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ  ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಾರ್ವಜನಿಕ ಶ್ರೀ ಅಯ್ಯಪ ಸ್ವಾಮಿ ಭಕ್ತವೃಂದ ರಿ. ಕಟಪಾಡಿ ಇದರ ನೂತನ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ  ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026
ಪರ್ಕಳ ಕಾಂಗ್ರೆಸ್ ಸಮಿತಿ ವತಿಯಿಂದ 80 ನೇ ವರ್ಷದ ಸ್ವಾತಂತ್ರ್ಯತೋತ್ಸವ ಕಾರ್ಯಕ್ರಮ..!

ಪರ್ಕಳ ಕಾಂಗ್ರೆಸ್ ಸಮಿತಿ ವತಿಯಿಂದ 80 ನೇ ವರ್ಷದ ಸ್ವಾತಂತ್ರ್ಯತೋತ್ಸವ ಕಾರ್ಯಕ್ರಮ..!

15/08/2026
ದೇಶಭಕ್ತಿ ಹಾಗೂ ಸೇವಾ ಬದ್ಧತೆಯೊಂದಿಗೆ ಮಾಹೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ದೇಶಭಕ್ತಿ ಹಾಗೂ ಸೇವಾ ಬದ್ಧತೆಯೊಂದಿಗೆ ಮಾಹೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

15/08/2026

Recent News