ಉಡುಪಿ : ಮೇ 19: ಸಾರ್ವಜನಿಕ ಶ್ರೀ ಅಯ್ಯಪ ಸ್ವಾಮಿ ಭಕ್ತವೃಂದ ರಿ. ಕಟಪಾಡಿ ಇದರ ನೂತನ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕಾಣಿಯೂರು ಮಠದ ಪರಮಪೂಜ್ಯ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ನೂತನ ದೇವಸ್ಥಾನಕ್ಕೆ ಶಿಲಾನ್ಯಾಸ ನೆರವೇರಿಸಿ ಆಶೀರ್ವಚಿಸಿದರು
ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಶುಭ ಹಾರೈಸಿದರು.