Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಭೆ..!!

ಗ್ಯಾರಂಟಿ ಯೋಜನೆ‌ ಜಾರಿಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಗ್ರಾಮಮಟ್ಟದಲ್ಲಿ ಅದಾಲತ್..!!

Dhrishya News by Dhrishya News
20/05/2025
in मौसम
0
0
SHARES
11
VIEWS
Share on FacebookShare on Twitter

ಕಾರ್ಕಳ: ಮೇ 20:ರಾಜ್ಯ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಫಲಾನುಭವಿಗಳಿಗೂ ತಲುಪಬೇಕು, ಈ ನಿಟ್ಟಿನಲ್ಲಿ ಗ್ಯಾರಂಟಿ ಅನುಷ್ಠಾನದಲ್ಲಿ ಇರುವ ಸಮಸ್ಯೆಗಳನ್ನು ಬಗೆಹರಿಸಲು ಗ್ರಾಮ ಅದಾಲತ್ ನಡೆಸಲಾಗುವುದು ಎಂದು ಕಾರ್ಕಳ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಯೋಜನೆಗಳ ಅಧ್ಯಕ್ಷರಾದ ಶ್ರೀ ಅಜಿತ್ ಹೆಗ್ಡೆ ಮಾಳ‌ ಹೇಳಿದರು

ಅವರು ಕಾರ್ಕಳ ತಾಲೂಕು ಪಂಚಾಯತ್ ನಲ್ಲಿ ಸೋಮವಾರ ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ ಈಗಾಗಲೇ ಕಾರ್ಕಳ ಹೆಬ್ರಿ ತಾಲೂಕುಗಳಲ್ಲಿ ಶೇಕಡಾ 90%ರಷ್ಟು ಗ್ಯಾರಂಟಿ ಯೋಜನೆಗಳಲ್ಲಿ ಪ್ರಗತಿ ಸಾಧಿಸಿದ್ದು, ಶೇಕಡ 10% ರಷ್ಟು ಅವಕಾಶ ವಂಚಿತರ ಸಮಸ್ಯೆಗಳನ್ನು ಕುರಿತು ಚರ್ಚೆಗೆ ಅವಕಾಶ ಸಿಗಲಿದ್ದು, ಈ ಅದಾಲತ್ ನಿಂದ ಗ್ರಾಮ ಮಟ್ಟದಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗಲಿದೆ

ಇನ್ನಾ ಗ್ರಾಮದಿಂದ ಗ್ರಾಮ ಅದಾಲತ್ ಕಾರ್ಯಕ್ರಮ ಆರಂಭಿಸಲಾಗುವುದು ಎಂದು ತಿಳಿಸಿದರು

ಸರಕಾರಿ ಬಸ್ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ತೋರಿಸಿದರೆ ಒರಿಜಿನಲ್ ಆಧಾರ್  ನೀಡುವಂತೆ ಕಂಡಕ್ಟರ್ ಒತ್ತಾಯಿಸುತ್ತಿದ್ದಾರೆ ಎಂಬ ದೂರನ್ನು ಸದಸ್ಯರು ಸಭೆಯ ಮುಂದಿಟ್ಟರು

ಮಹಿಳೆಯರ ಉಚಿತ ಪ್ರಯಾಣಕ್ಕೆ ಆಧಾರ್ ಕಾರ್ಡ್ ಜೆರಾಕ್ಸ್ ತೋರಿಸಿದರೂ ಅವಕಾಶ ನೀಡಬೇಕು ಹಾಗೂ ಮುಂದಿನ ಸಭೆಗೆ ಕೆಎಸ್ಆರ್ ಟಿಸಿ ಡಿಪೋ ಮೇನೇಜರ್ ಹಾಜರಾಗುವಂತೆ ಅಧ್ಯಕ್ಷರಾದ ಅಜಿತ್ ಹೆಗ್ಡೆ ಅವರು ಸೂಚಿಸಿದರು

ಕಾರ್ಕಳ ತಾಲೂಕಿನಲ್ಲಿ 29243 ಕುಟುಂಬಗಳು ಅನ್ನಭಾಗ್ಯ ಯೋಜನೆಯ ಫಲಾನುಭವಿಯಾಗಿದ್ದು ಕುಟುಂಬದ ಯಜಮಾನ ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗದ ಕಾರಣದಿಂದ 91ಕಾರ್ಡ್ ಗಳಿಗೆ ಪಡಿತರ ವಿತರಣೆ ಆಗಿಲ್ಲ ಈ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಆಹಾರ ಇಲಾಖೆಯ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು

ಸರ್ಕಾರದ ಅನ್ನಭಾಗ್ಯ ಯೋಜನೆ ಅರ್ಹರಿಗೆ ಸಿಗುವಂತಾಗಬೇಕು

ಈ‌ ನಿಟ್ಟಿನಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಯೋಜನೆಯ ಮಾಹಿತಿ ಫಲಕಗಳನ್ನು ಪ್ರದರ್ಶಿಸುವಂತೆ ಅಧ್ಯಕ್ಷರು ಸೂಚಿಸಿದರು

ಉಳಿದಂತೆ ಗ್ರಹ ಲಕ್ಷ್ಮೀ ಗ್ರಹಜ್ಯೋತಿ ಯುವನಿಧಿ ಯೋಜನೆಗಳ ಪ್ರಗತಿ ಕುರಿತಂತೆ ಅಧಿಕಾರಿಗಳು ಸಭೆಗೆಳಿಸಿದರು.

ವೇದಿಕೆಯಲ್ಲಿ ತಾಲೂಕು ಪಂಚಾಯತ್ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್ ರಾವ್ ಹಾಗೂ

ಪಂಚ ಗ್ಯಾರಂಟಿ ಅನುಷ್ಠಾನ ಯೋಜನೆಗಳ ಸರ್ವ ಸದಸ್ಯರು ಗಳು ಉಪಸ್ಥಿತರಿದ್ದರು..

Previous Post

ಉಡುಪಿ ಎಸ್‌ಪಿ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’..!!

Next Post

ಕಾರ್ಕಳ: ಪರ್ಪಲೆ ಗಿರಿಯಲ್ಲಿ  ಶ್ರೀ ಕಲ್ಕುಡ,ಕಲ್ಲುರ್ಟಿ , ತೂಕತ್ತರಿ ಧರ್ಮದೈವಗಳ ಸಾನಿಧ್ಯ ಕಲಶೋತ್ಸವ ಮಹಾ ಅನ್ನಸಂತರ್ಪಣೆ   ಹಾಗೂ ಸಿರಿ ಸಿಂಗಾರ ನೇಮೋತ್ಸವ ಸಂಪನ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ: ಪರ್ಪಲೆ ಗಿರಿಯಲ್ಲಿ  ಶ್ರೀ ಕಲ್ಕುಡ,ಕಲ್ಲುರ್ಟಿ , ತೂಕತ್ತರಿ ಧರ್ಮದೈವಗಳ ಸಾನಿಧ್ಯ ಕಲಶೋತ್ಸವ ಮಹಾ ಅನ್ನಸಂತರ್ಪಣೆ   ಹಾಗೂ ಸಿರಿ ಸಿಂಗಾರ ನೇಮೋತ್ಸವ ಸಂಪನ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026

Recent News