Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಶ್ರೀ ದೇವಿ ಜ್ಞಾನೋದಯ ಪಾಂಡುರಂಗ ಭಜನಾ ಮಂದಿರ ರಿ. ಕಾನಂಗಿ ಕೊಡವೂರು. ಇದರ ನೂತನ ಶಿಲಾಮಯ ಮಂದಿರದ ಲೋಕಾರ್ಪಣೆ..!!

Dhrishya News by Dhrishya News
20/05/2025
in मौसम
0
0
SHARES
7
VIEWS
Share on FacebookShare on Twitter

ಉಡುಪಿ:ಮೇ 20:ಶ್ರೀ ದೇವಿ ಜ್ಞಾನೋದಯ ಪಾಂಡುರಂಗ ಭಜನಾ ಮಂದಿರ ರಿ. ಕಾನಂಗಿ ಕೊಡವೂರು. ಇದರ ನೂತನ ಶಿಲಾಮಯ ಮಂದಿರದ ಲೋಕಾರ್ಪಣೆ, ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ ಅಂಗವಾಗಿ ಆಯೋಜಿಸಿದ್ದ ಧಾರ್ಮಿಕ ಸಮಾರಂಭವನ್ನು ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿಗಳಾದ ಶ್ರೀ ನಿ. ಬಿ. ವಿಜಯ ಬಲ್ಲಾಳ್ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಶುಭ ಹಾರೈಸಿದರು.ಸಮಾರಂಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ದಯಾನಂದ ಕತ್ತಲ್ ಸಾರ್, ನಗರಸಭಾ ಸದಸ್ಯರಾದ ಶ್ರೀ ವಿಜಯ ಕೊಡವೂರು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.

Previous Post

4 ಕಾರ್ಮಿಕ ಸಂಹಿತೆ ಗಳನ್ನು ವಾಪಾಸು ಪಡೆಯಲು ಕೇಂದ್ರ ಸರಕಾರಕ್ಕೆ ಒತ್ತಾಯ–ಬಾಲಕ್ರಷ್ಣ ಶೆಟ್ಟಿ..!!

Next Post

ನಿರಂತರ ಮಳೆ:ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಿರಂತರ ಮಳೆ:ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News