Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ರಾಷ್ಟ್ರ ರಕ್ಷಣಾ ಸಮಿತಿಯ ವತಿಯಿಂದ ‘ತಿರಂಗ ಯಾತ್ರೆ’..!!

Dhrishya News by Dhrishya News
21/05/2025
in मौसम
0
0
SHARES
21
VIEWS
Share on FacebookShare on Twitter

ಉಡುಪಿ:ಮೇ21:ಭಾರತೀಯ ಸೇನೆಯ ವೀರ ಯೋಧರಿಗೆ ಬೆಂಬಲವಾಗಿ ರಾಷ್ಟ್ರ ರಕ್ಷಣಾ ಸಮಿತಿಯ ವತಿಯಿಂದ ನಡೆಯುವ ‘ತಿರಂಗ ಯಾತ್ರೆ’ ಮೇ 20 ಮಂಗಳವಾರ  ಉಡುಪಿ ಜೋಡುಕಟ್ಟೆಯಿಂದ ರಾಷ್ಟ್ರ ರಕ್ಷಣಾ ಸಮಿತಿಯ ವತಿಯಿಂದ ಹಮ್ಮಿಕೊಳ್ಳಲಾಗಿತ್ತು

 ತಿರಂಗ ಯಾತ್ರೆ’ಯ  ಸಂಜೆ ಗಂಟೆ 4.00ಕ್ಕೆ ಉಡುಪಿ ಜೋಡುಕಟ್ಟೆಯಿಂದ ಪ್ರಾರಂಭಗೊಂಡು ಉಡುಪಿ ಜಟ್ಕಾ ಸ್ಟಾಂಡ್ ನಲ್ಲಿ ಸಮಾಪನಗೊಂಡಿತು

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಮತ್ತು ಹತ್ಯಾ211ಕಾಂಡವನ್ನು ಖಂಡಿಸಿ, ಭಯೋತ್ಪಾದಕ ಚಟುವಟಿಕೆಯ ವಿರುದ್ಧ ಹೋರಾಡಲು ಭಾರತೀಯರೆಲ್ಲರೂ ಒಗ್ಗೂಡಬೇಕೆಂಬ ಸಂದೇಶವನ್ನು ಸಾರುವ ಮತ್ತು ‘ಆಪರೇಷನ್ ಸಿಂಧೂರ್’ ವಿಜಯೋತ್ಸವದ ಅಂಗವಾಗಿ ನಡೆಯುವ ‘ತಿರಂಗ ಯಾತ್ರೆ’ಯಲ್ಲಿ ಪಕ್ಷ, ಜಾತಿ, ಧರ್ಮ ರಹಿತವಾಗಿ ನಾಗರಿಕರು ಬೃಹತ್ ಸಂಖ್ಯೆಯಲ್ಲಿ ಬಾಗವಹಿಸಿದರು

Previous Post

ರಾಜ್ಯಾದ್ಯಂತ ಮೇ 29 ರಿಂದ `ಶಾಲೆಗಳು’ ಪುನರಾರಂಭ..!!

Next Post

ಭುವನೇಂದ್ರ ಕಾಲೇಜು, ಕಾರ್ಕಳ : ವಿದ್ಯಾರ್ಥಿ ವೇತನ ವಿತರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಭುವನೇಂದ್ರ ಕಾಲೇಜು, ಕಾರ್ಕಳ : ವಿದ್ಯಾರ್ಥಿ ವೇತನ ವಿತರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀಕೃಷ್ಣಮಠದಲ್ಲಿ ಸಂಸ್ಕೃತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ..!

26/07/2026
ನಾಡದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಸರ್ಕಾರದ ಪ್ರೋತ್ಸಾಹ ಅಗತ್ಯ : ಯಶ್ ಪಾಲ್ ಸುವರ್ಣ

ಕಟ್ಟಡ ಕಾರ್ಮಿಕರ ಪಿಂಚಣಿ ತಿಂಗಳಿಗೆ 10 ಸಾವಿರ – ಪಿಂಚಣಿದಾರರ ಜಿಲ್ಲಾ ಸಮಾವೇಶದಲ್ಲಿ ಒತ್ತಾಯ

ನಿಟ್ಟೆ ಗ್ರಾಮ ಪಂಚಾಯತ್ ಗೆ ಪ್ರಜಾಪಿತ ಬ್ರಹ್ಮಕುಮಾರಿಸ್ ನ ವರಂದಾವನ ಧ್ಯಾನ ಕೇಂದ್ರದಿಂದ ಕಸ ಸಂಗ್ರಹಣೆ ವಾಹನ ಕೊಡುಗೆ..!

Recent News