Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಭುವನೇಂದ್ರ ಕಾಲೇಜು, ಕಾರ್ಕಳ : ವಿದ್ಯಾರ್ಥಿ ವೇತನ ವಿತರಣೆ..!!

Dhrishya News by Dhrishya News
22/05/2025
in मौसम
0
0
SHARES
18
VIEWS
Share on FacebookShare on Twitter

ಕಾರ್ಕಳ: ಮೇ 22:ವಿದ್ಯಾರ್ಥಿ ಜೀವನನನ್ನು ಶೃದ್ಧೆಯಿಂದ ನಿಭಾಯಿಸಬೇಕು. ಕಲಿಕೆಯಲ್ಲಿ ಪರಿಶ್ರಮ ಅಗತ್ಯ. ನಾವೆಲ್ಲರೂ ದುಡಿಮೆಯ‌ ಬಗ್ಗೆ ವಿಶೇಷ ಕಾಳಜಿ ವಹಿ..ಸಿದ್ದರಿಂದ ಇವತ್ತು ದುಡಿಮೆಯ ಪಾಲನ್ನು ಹಂಚುವುದಕ್ಕೆ ಸಾಧ್ಯವಾಯಿತು. ಪರಿಶ್ರಮ ನಮ್ಮನ್ನು ಯಾವಾಗಲೂ ಬದುಕಿನಲ್ಲಿ ಸಾಧಿಸುವುದಕ್ಕೆ ಪ್ರೇರೇಪಿಸುತ್ತದೆ.

ಮನಸ್ಸನ್ನು ದೇವರ ಕಡೆಗಿಟ್ಟುಕೊಂಡು ಓದುವ ಪ್ರಯತ್ನ ಮಾಡಬೇಕು. ಆಗ ಆತ್ಮಸಂತೋಷ ನಿಮ್ಮದಾಗುತ್ದದೆ. ಭುವನೇಂದ್ರ ಕಾಲೇಜು ನಮ್ಮನ್ನೆಲ್ಲ ಆಧ್ಯಾತ್ಮಿಕ ಹಾಗೂ ನೈತಿಕ ಪ್ರೇರಣೆ ನೀಡಿ ಇಲ್ಲಿಂದ ಕಳಿಸಿದೆ. ಇಲ್ಲಿ ಕಲಿತ ವಿಚಾರಗಳನ್ನು ನಾವು ನಮ್ಮ ಬದುಕಿಗೆ ಅಳವಡಿಸಿಕೊಂಡಿದ್ದೇವೆ. ನೀವು ಕೂಡಾ ಅದೇ ದಾರಿಯಲ್ಲಿ ಸಾಗುವ ಪ್ರಯತ್ನವನ್ನು ಮಾಡಿದರೆ ಯಶಸ್ಸು ನಿಮಗೆ ಕಟ್ಟಿಟ್ಟ ಬುತ್ತಿ ಎಂದು ಸಿ.ಎ. ಕೆ.ಕಮಲಾಕ್ಷ ಕಾಮತ್ ಹೇಳಿದರು.

ಅವರು ಶ್ರೀ ಭುವನೇಂದ್ರ ಕಾಲೇಜು, ಕಾರ್ಕಳ ಇಲ್ಲಿನ ವಿದ್ಯಾರ್ಥಿಗಳಿಗೆ ವಿವಿಧ ವಿದ್ಯಾರ್ಥಿ ವೇತನವನ್ನು ವಿತರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ 2024-25ನೇ ಸಾಲಿನ ಕಾರ್ಕಳ ವಕೀಲ ವಾಸುದೇವ ಕಾಮತ್ ಸ್ಮರಣಾರ್ಥ, ಡಾ. ಟಿ.ಎಂ.ಎ.ಪೈ ಮೆರಿಟ್, ಸಿ.ಎ.ಶಿವಾನಂದ ಪೈ, ಸತೀಶ್ ಪೈ ಹಾಗೂ 1979ರ ಸಾಲಿನ ಹಳೆ ವಿದ್ಯಾರ್ಥಿಗಳು ಕೊಡ ಮಾಡುವ ಮೆರಿಟ್ ಹಾಗೂ ಬಡ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟ ಸುಮಾರು ಹತ್ತು ಲಕ್ಷ ರೂಪಾಯಿ ಮೊತ್ತ ದ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.

ವಿಶ್ವಸ್ಥ ಮಂಡಳಿಯ ಸದಸ್ಯರಾದ ಶ್ರೀ ಟಿ.ಜಗದೀಶ್, ಆಡಳಿತ ಮಂಡಳಿಯ ಸದಸ್ಯರಾದ ಎರ್ಮಾಳ್ ಮೋಹನ ಶೆಣೈ ವಿತರಣೆಗೈದರು.

ಕಾಲೇಜಿನ ಪ್ರಾಚಾರ್ಯರಾದ ಡಾ. ಮಂಜುನಾಥ ಕೋಟ್ಯಾನ್ ಸ್ವಾಗತಿಸಿ, ಐಕ್ಯೂಎಸಿ ನಿರ್ದೇಶಕರಾದ ಹೆಚ್ .ಜಿ. ನಾಗಭೂಷಣ ವಂದಿಸಿದರು.ಸುಲೋಚನಾ ಪಚ್ಚಿನಡ್ಕ ಕಾರ್ಯಕ್ರಮ ನಿರೂಪಿಸಿದರು.

Previous Post

ರಾಷ್ಟ್ರ ರಕ್ಷಣಾ ಸಮಿತಿಯ ವತಿಯಿಂದ ‘ತಿರಂಗ ಯಾತ್ರೆ’..!!

Next Post

ಭಾರತ ರತ್ನ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಭಾರತ ರತ್ನ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀಕೃಷ್ಣಮಠದಲ್ಲಿ ಸಂಸ್ಕೃತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ..!

ಉಡುಪಿ ಶ್ರೀಕೃಷ್ಣಮಠದಲ್ಲಿ ಸಂಸ್ಕೃತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ..!

26/07/2026
ನಾಡದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಸರ್ಕಾರದ ಪ್ರೋತ್ಸಾಹ ಅಗತ್ಯ : ಯಶ್ ಪಾಲ್ ಸುವರ್ಣ

ನಾಡದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಸರ್ಕಾರದ ಪ್ರೋತ್ಸಾಹ ಅಗತ್ಯ : ಯಶ್ ಪಾಲ್ ಸುವರ್ಣ

26/07/2026
ಕಟ್ಟಡ ಕಾರ್ಮಿಕರ ಪಿಂಚಣಿ ತಿಂಗಳಿಗೆ 10 ಸಾವಿರ – ಪಿಂಚಣಿದಾರರ ಜಿಲ್ಲಾ ಸಮಾವೇಶದಲ್ಲಿ ಒತ್ತಾಯ

ಕಟ್ಟಡ ಕಾರ್ಮಿಕರ ಪಿಂಚಣಿ ತಿಂಗಳಿಗೆ 10 ಸಾವಿರ – ಪಿಂಚಣಿದಾರರ ಜಿಲ್ಲಾ ಸಮಾವೇಶದಲ್ಲಿ ಒತ್ತಾಯ

26/07/2026
ನಿಟ್ಟೆ ಗ್ರಾಮ ಪಂಚಾಯತ್ ಗೆ ಪ್ರಜಾಪಿತ ಬ್ರಹ್ಮಕುಮಾರಿಸ್ ನ ವರಂದಾವನ ಧ್ಯಾನ ಕೇಂದ್ರದಿಂದ ಕಸ ಸಂಗ್ರಹಣೆ ವಾಹನ ಕೊಡುಗೆ..!

ನಿಟ್ಟೆ ಗ್ರಾಮ ಪಂಚಾಯತ್ ಗೆ ಪ್ರಜಾಪಿತ ಬ್ರಹ್ಮಕುಮಾರಿಸ್ ನ ವರಂದಾವನ ಧ್ಯಾನ ಕೇಂದ್ರದಿಂದ ಕಸ ಸಂಗ್ರಹಣೆ ವಾಹನ ಕೊಡುಗೆ..!

26/07/2026

Recent News