Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಭಾರತ ರತ್ನ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ..!!

Dhrishya News by Dhrishya News
22/05/2025
in मौसम
0
ಭಾರತ ರತ್ನ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ..!!
0
SHARES
4
VIEWS
Share on FacebookShare on Twitter

ಕಾರ್ಕಳ ಮೇ 22:ರಾಜೀವ್ ಗಾಂಧಿ ಆಧುನಿಕ ಭಾರತದ ರುವಾರಿಯಾಗಿದ್ದರು, ದೇಶದ ಸರ್ವಾಂಗಿಣ ಅಭಿವೃದ್ಧಿಯು ಗ್ರಾಮೀಣ ಅಭಿವೃದ್ಧಿಯನ್ನು ಅವಲಂಬಿಸಿದೆ ಆ ನೆಲೆಯಲ್ಲಿ ಒಬ್ಬ ಪ್ರದಾನಿಯಾಗಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿ ತಂದು ಗ್ರಾಮೀಣ ಮಟ್ಟದ ಬಡ ವರ್ಗದ ಜನರಿಗೆ ಆಡಳಿತ ನಡೆಸುವ ಅದಿಕಾರವನ್ನು ಕೊಟ್ಟವರು ರಾಜೀವ್ ಗಾಂಧಿಯವರು, ಇದು ಪ್ರಜಾತಂತ್ರ ವ್ಯವಸ್ಥೆಯ ಮಾಹಾ‌ ಕ್ರಾಂತಿಗೆ ನಾಂದಿ ಹಾಡಿತ್ತು, ಭಾರತ ಇಂದು ವಿಶ್ವದ ಆಧುನಿಕ ತಂತ್ರಜ್ಞಾನವನ್ನು ಹೊಂದಿರುವ ಅಭಿವೃದ್ಧಿಶೀಲ ರಾಷ್ಟ್ರವಾಗುವಲ್ಲಿ ರಾಜೀವ್ ಗಾಂಧಿಯವರ ಆಡಳಿತಾತ್ಮಕ ದೂರದೃಷ್ಟಿತ್ವವೇ ಕಾರಣವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ಅಭಿಪ್ರಾಯ ಪಟ್ಡರು ಅವರು ಇಂದು ಕಾರ್ಕಳ ಕಾಂಗ್ರೆಸ್ ಕಛೇರಿಯಲ್ಲಿ ಭಾರತ ರತ್ನ ದಿ. ರಾಜೀವ್ ಗಾಂದಿಯವರ 34 ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

 

ಅದ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಶುಭದರಾವ್ ಮಾತನಾಡಿ 18 ವರ್ಷದ ಯುವ ವರ್ಗಕ್ಕೆ ಮತದಾನದ ಅಧಿಕಾರವನ್ನು‌ ನೀಡಿ ಯುವಕರು ದೇಶದ ರಾಜಕೀಯ ವ್ಯವಸ್ಥೆಯ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಳ್ಳಲು ಅವಕಾಶ ಮಾಡಿಕ್ಕೊಟ್ಟರು, ಬೊಪೋರ್ಸ್ ಎಂಬ ಸುಳ್ಳು ಹಗರಣವನ್ನು ಮುಂದಿಟ್ಟು ಅವರ ತೇಜೋವಧೆಯನ್ನು ಮಾಡಿದರೂ ಅದನ್ನು ಸವಾಲಾಗಿ ಸ್ವೀಕರಿಸಿ ದೇಶದ ಅಖಂಡತೆ ಮತ್ತು ಸೈದಾಂತಿಕ ಬದ್ದತೆಗಾಗಿ ತನ್ನ ಪ್ರಾಣವನ್ನೇ ಮುಡಿಪಾಗಿಟ್ಟು ಹುತಾತ್ಮರಾದರು. ವರ್ತಮಾನದ ರಾಜಕೀಯ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬ ಭಾರತೀಯರ ಮನಸ್ಸಿನಲ್ಲಿಯು ಅವರ ನೆನಪು ಅಚ್ಚಳಿಯದೆ ಉಳಿದಿದ್ದು ಅವರು ಸಾಧಿಸಿದ ಸಾಧನೆಯ ಮಾರ್ಗಗಳು ಚಿರಸ್ಮರಣೀಯವಾಗಿದೆ ಎಂದರು.

 

ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ನಳಿನಿ ಆಚಾರ್ಯ, ವಿವೇಕಾನಂದ ಶೆಣೈ, ಮಹಿಳಾ ಅದ್ಯಕ್ಷೆ ಭಾನು ಬಾಸ್ಕರ್, ಯುವ ಕಾಂಗ್ರೆಸ್ ಅದ್ಯಕ್ಷ ಮಲ್ಲಿಕ್ ಅತ್ತೂರು, ಉಪಾದ್ಯಕ್ಷ ಆಕಾಶ್, ಯುವ ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಜೋಗಿ, ನಗರ ಮಹಿಳಾ ಅದ್ಯಕ್ಷೆ ರೀನಾ, ಕಾರ್ಯದರ್ಶಿ ಜೋಕಿಂ ಪಿಂಟೋ, ಶೋಭಾ ಪ್ರಸಾದ್ ಉಪಸ್ಥಿತಿತರಿದ್ದರು, ಭೂನ್ಯಾಯ ಮಂಡಲಿ ಸದಸ್ಯ ಸುನೀಲ್ ಭಂಡಾರಿ ಸ್ವಾಗತಿಸಿ ಕಾಂತಿ ಶೆಟ್ಟಿ ಧನ್ಯವಾದವಿತ್ತರು

Previous Post

ಭುವನೇಂದ್ರ ಕಾಲೇಜು, ಕಾರ್ಕಳ : ವಿದ್ಯಾರ್ಥಿ ವೇತನ ವಿತರಣೆ..!!

Next Post

ರಾಜ್ಯದ ನೂತನ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಎಂ.ಎ. ಸಲೀಂ ನೇಮಕ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಾಜ್ಯದ ನೂತನ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಎಂ.ಎ. ಸಲೀಂ ನೇಮಕ..!!

ರಾಜ್ಯದ ನೂತನ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಎಂ.ಎ. ಸಲೀಂ ನೇಮಕ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರೀ ಮಳೆಗೆ ಗುಡ್ಡ ಕುಸಿತ- ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್..!

ಭಾರೀ ಮಳೆಗೆ ಗುಡ್ಡ ಕುಸಿತ- ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್..!

15/06/2025
ಪಾಟೀದಾರ ಸನಾತನ ಸಮಾಜದ ವತಿಯಿಂದ ಆಯುಷ್ಮಾನ್ ಭಾರತ ಯೋಜನೆಯ ನೋಂದಣಿ ಕಾರ್ಯಕ್ರಮ..!!

ಪಾಟೀದಾರ ಸನಾತನ ಸಮಾಜದ ವತಿಯಿಂದ ಆಯುಷ್ಮಾನ್ ಭಾರತ ಯೋಜನೆಯ ನೋಂದಣಿ ಕಾರ್ಯಕ್ರಮ..!!

15/06/2025
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ 2025 ರ ವಿಶ್ವ ರಕ್ತದಾನಿಗಳ ದಿನದ ಆಚರಣೆ :ರಕ್ತದಾನಿಗಳು, ಪ್ರೇರಕರು ಮತ್ತು ಸಂಘಟಕರಿಗೆ ಸನ್ಮಾನ..!!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ 2025 ರ ವಿಶ್ವ ರಕ್ತದಾನಿಗಳ ದಿನದ ಆಚರಣೆ :ರಕ್ತದಾನಿಗಳು, ಪ್ರೇರಕರು ಮತ್ತು ಸಂಘಟಕರಿಗೆ ಸನ್ಮಾನ..!!

15/06/2025
ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ..!!

ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ..!!

14/06/2025

Recent News

ಭಾರೀ ಮಳೆಗೆ ಗುಡ್ಡ ಕುಸಿತ- ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್..!

ಭಾರೀ ಮಳೆಗೆ ಗುಡ್ಡ ಕುಸಿತ- ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್..!

15/06/2025
ಪಾಟೀದಾರ ಸನಾತನ ಸಮಾಜದ ವತಿಯಿಂದ ಆಯುಷ್ಮಾನ್ ಭಾರತ ಯೋಜನೆಯ ನೋಂದಣಿ ಕಾರ್ಯಕ್ರಮ..!!

ಪಾಟೀದಾರ ಸನಾತನ ಸಮಾಜದ ವತಿಯಿಂದ ಆಯುಷ್ಮಾನ್ ಭಾರತ ಯೋಜನೆಯ ನೋಂದಣಿ ಕಾರ್ಯಕ್ರಮ..!!

15/06/2025
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ 2025 ರ ವಿಶ್ವ ರಕ್ತದಾನಿಗಳ ದಿನದ ಆಚರಣೆ :ರಕ್ತದಾನಿಗಳು, ಪ್ರೇರಕರು ಮತ್ತು ಸಂಘಟಕರಿಗೆ ಸನ್ಮಾನ..!!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ 2025 ರ ವಿಶ್ವ ರಕ್ತದಾನಿಗಳ ದಿನದ ಆಚರಣೆ :ರಕ್ತದಾನಿಗಳು, ಪ್ರೇರಕರು ಮತ್ತು ಸಂಘಟಕರಿಗೆ ಸನ್ಮಾನ..!!

15/06/2025
ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ..!!

ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ..!!

14/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved