Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ರಾಜ್ಯದ ನೂತನ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಎಂ.ಎ. ಸಲೀಂ ನೇಮಕ..!!

Dhrishya News by Dhrishya News
22/05/2025
in मौसम
0
0
SHARES
17
VIEWS
Share on FacebookShare on Twitter

ಬೆಂಗಳೂರು, ಮೇ. 22 :ರಾಜ್ಯದ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಕಳೆದ ಏಪ್ರಿಲ್ 30ರಂದು ನಿವೃತ್ತಿಯಾಗಿದ್ದು, ಅವರ ಸೇವಾವಧಿಯನ್ನು ಎರಡು ವರ್ಷಗಳಿಗೆ ಪೂರ್ತಿಗೊಳಿಸಲು ಮೇ 21ರ ವರೆಗೆ ರಾಜ್ಯ ಸರಕಾರ ವಿಸ್ತರಿಸಿತ್ತು. ಇದೀಗ ಡಾ.ಎಂ.ಎ.ಸಲೀಂ ಅವರನ್ನು ರಾಜ್ಯದ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕಗೊಳಿಸಿ ಆದೇಶ ಮಾಡಲಾಗಿದೆ.

ಬೆಂಗಳೂರಿನ ಚಿಕ್ಕಬಾಣಾವರದ ನಿವಾಸಿ ಕನ್ನಡಿಗರೇ ಆಗಿರುವ ಎಂ.ಎ. ಸಲೀಂ 1993ನೇ ಸಾಲಿನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದಾರೆ.

ಸಲೀಂ ಅವರು ಮುಂದಿನ ವರ್ಷ ಜೂನ್ ವೇಳೆಗೆ ನಿವೃತ್ತರಾಗಲಿದ್ದು, 13 ತಿಂಗಳ ಕಾಲ ಡಿಪಿಯಾಗಿ ಕರ್ತವ್ಯದಲ್ಲಿ ಇರಲಿದ್ದಾರೆ. ಕಲಬುರಗಿಯಲ್ಲಿ ಎಎಸ್ಪಿ, ಆ ಬಳಿಕ ಕುಶಾಲನಗರದಲ್ಲಿ ಎಎಸ್ಪಿಯಾಗಿ ಕರ್ತವ್ಯ ಆರಂಭಿಸಿ, 1998ರಲ್ಲಿ ಉಡುಪಿಯಲ್ಲಿ ಎಸ್ಪಿ ಆಗುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 30 ವರ್ಷಗಳ ಕಾಲ ಸೇವಾನುಭವ ಹೊಂದಿದ್ದಾರೆ

Previous Post

ಭಾರತ ರತ್ನ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ..!!

Next Post

ಉಡುಪಿ : ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀಕೃಷ್ಣಮಠದಲ್ಲಿ ಸಂಸ್ಕೃತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ..!

ಉಡುಪಿ ಶ್ರೀಕೃಷ್ಣಮಠದಲ್ಲಿ ಸಂಸ್ಕೃತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ..!

26/07/2026
ನಾಡದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಸರ್ಕಾರದ ಪ್ರೋತ್ಸಾಹ ಅಗತ್ಯ : ಯಶ್ ಪಾಲ್ ಸುವರ್ಣ

ನಾಡದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಸರ್ಕಾರದ ಪ್ರೋತ್ಸಾಹ ಅಗತ್ಯ : ಯಶ್ ಪಾಲ್ ಸುವರ್ಣ

26/07/2026
ಕಟ್ಟಡ ಕಾರ್ಮಿಕರ ಪಿಂಚಣಿ ತಿಂಗಳಿಗೆ 10 ಸಾವಿರ – ಪಿಂಚಣಿದಾರರ ಜಿಲ್ಲಾ ಸಮಾವೇಶದಲ್ಲಿ ಒತ್ತಾಯ

ಕಟ್ಟಡ ಕಾರ್ಮಿಕರ ಪಿಂಚಣಿ ತಿಂಗಳಿಗೆ 10 ಸಾವಿರ – ಪಿಂಚಣಿದಾರರ ಜಿಲ್ಲಾ ಸಮಾವೇಶದಲ್ಲಿ ಒತ್ತಾಯ

26/07/2026
ನಿಟ್ಟೆ ಗ್ರಾಮ ಪಂಚಾಯತ್ ಗೆ ಪ್ರಜಾಪಿತ ಬ್ರಹ್ಮಕುಮಾರಿಸ್ ನ ವರಂದಾವನ ಧ್ಯಾನ ಕೇಂದ್ರದಿಂದ ಕಸ ಸಂಗ್ರಹಣೆ ವಾಹನ ಕೊಡುಗೆ..!

ನಿಟ್ಟೆ ಗ್ರಾಮ ಪಂಚಾಯತ್ ಗೆ ಪ್ರಜಾಪಿತ ಬ್ರಹ್ಮಕುಮಾರಿಸ್ ನ ವರಂದಾವನ ಧ್ಯಾನ ಕೇಂದ್ರದಿಂದ ಕಸ ಸಂಗ್ರಹಣೆ ವಾಹನ ಕೊಡುಗೆ..!

26/07/2026

Recent News