Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ : ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ..!!

Dhrishya News by Dhrishya News
22/05/2025
in मौसम
0
0
SHARES
19
VIEWS
Share on FacebookShare on Twitter

ಉಡುಪಿ, ಮೇ. 21: ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು 2025 ರ ಜೂನ್ 1 ರಿಂದ ಜುಲೈ 31 ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಿದೆ. 

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ. ಹವಾಮಾನದ ವೈರ‍್ಯತೆಯ ಮುನ್ಸೂಚನೆ ನೀಡಿದಲ್ಲಿ ಎಲ್ಲಾ ಮೀನುಗಾರರು ಕಡ್ಡಾಯವಾಗಿ ಪಾಲಿಸಬೇಕು ಎನ್ನಲಾಗಿದೆ

ಮೀನುಗಾರಿಕೆ ನಿಷೇಧ ಹಿನ್ನೆಲೆ, ಕಡ್ಡಾಯವಾಗಿ ಎಲ್ಲಾ ಬೋಟುಗಳು ಮೇ 31 ರ ಒಳಗಾಗಿ ಬಂದರು ಪ್ರವೇಶ ಮಾಡಬೇಕು. ತದನಂತರ ಬಂದರು ಪ್ರವೇಶ ಮಾಡುವ ದೋಣಿಗಳ ಮೇಲೆ ಕಾನೂನು ಕ್ರಮಕೈಗೊಳ್ಳಲಾಗುವುದು. ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸುವಂತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ರಾಜ್ಯದ ನೂತನ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಎಂ.ಎ. ಸಲೀಂ ನೇಮಕ..!!

Next Post

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಜ್ಯೋತಿ ಹೆಬ್ಬಾರ್ ಆಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಜ್ಯೋತಿ ಹೆಬ್ಬಾರ್ ಆಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ

ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ

25/05/2026
ಕಾರ್ಕಳ :ರಾಜಾಪುರ ಸಾರಸ್ವತ ಬ್ರಾಹ್ಮಣ ಮಹಿಳಾ ಮಂಡಳಿ ಲಕ್ಷ್ಮೀಪುರ ಇದರ ರಜತ ಮಹೋತ್ಸವ ಸಂಭ್ರಮ

ಕಾರ್ಕಳ :ರಾಜಾಪುರ ಸಾರಸ್ವತ ಬ್ರಾಹ್ಮಣ ಮಹಿಳಾ ಮಂಡಳಿ ಲಕ್ಷ್ಮೀಪುರ ಇದರ ರಜತ ಮಹೋತ್ಸವ ಸಂಭ್ರಮ

25/05/2026
ಮಾಹೆ–ಯುಕೆ ಸಹಭಾಗಿತ್ವದಲ್ಲಿ ‘ಯುಕೆ–ಇಂಡಿಯಾ ಹೆಲ್ತ್ ಟೆಕ್ ಆಕ್ಸಿಲರೇಟರ್’ : ಜುಲೈನಲ್ಲಿ ಮಣಿಪಾಲದಲ್ಲಿ ಜಾಗತಿಕ ಕಾರ್ಯಕ್ರಮ

ಮಾಹೆ–ಯುಕೆ ಸಹಭಾಗಿತ್ವದಲ್ಲಿ ‘ಯುಕೆ–ಇಂಡಿಯಾ ಹೆಲ್ತ್ ಟೆಕ್ ಆಕ್ಸಿಲರೇಟರ್’ : ಜುಲೈನಲ್ಲಿ ಮಣಿಪಾಲದಲ್ಲಿ ಜಾಗತಿಕ ಕಾರ್ಯಕ್ರಮ

25/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 24 ಬಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 24 ಬಾನುವಾರ )

24/05/2026

Recent News

ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ

ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ

25/05/2026
ಕಾರ್ಕಳ :ರಾಜಾಪುರ ಸಾರಸ್ವತ ಬ್ರಾಹ್ಮಣ ಮಹಿಳಾ ಮಂಡಳಿ ಲಕ್ಷ್ಮೀಪುರ ಇದರ ರಜತ ಮಹೋತ್ಸವ ಸಂಭ್ರಮ

ಕಾರ್ಕಳ :ರಾಜಾಪುರ ಸಾರಸ್ವತ ಬ್ರಾಹ್ಮಣ ಮಹಿಳಾ ಮಂಡಳಿ ಲಕ್ಷ್ಮೀಪುರ ಇದರ ರಜತ ಮಹೋತ್ಸವ ಸಂಭ್ರಮ

25/05/2026
ಮಾಹೆ–ಯುಕೆ ಸಹಭಾಗಿತ್ವದಲ್ಲಿ ‘ಯುಕೆ–ಇಂಡಿಯಾ ಹೆಲ್ತ್ ಟೆಕ್ ಆಕ್ಸಿಲರೇಟರ್’ : ಜುಲೈನಲ್ಲಿ ಮಣಿಪಾಲದಲ್ಲಿ ಜಾಗತಿಕ ಕಾರ್ಯಕ್ರಮ

ಮಾಹೆ–ಯುಕೆ ಸಹಭಾಗಿತ್ವದಲ್ಲಿ ‘ಯುಕೆ–ಇಂಡಿಯಾ ಹೆಲ್ತ್ ಟೆಕ್ ಆಕ್ಸಿಲರೇಟರ್’ : ಜುಲೈನಲ್ಲಿ ಮಣಿಪಾಲದಲ್ಲಿ ಜಾಗತಿಕ ಕಾರ್ಯಕ್ರಮ

25/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 24 ಬಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 24 ಬಾನುವಾರ )

24/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved