Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಮೇ 29 ರಿಂದ ರಾಜ್ಯದಲ್ಲಿ ಮದ್ಯದಂಗಡಿ ಬಂದ್: ಮದ್ಯ ಮಾರಾಟಗಾರರ ತೀರ್ಮಾನ..!!

Dhrishya News by Dhrishya News
25/05/2025
in मौसम
0
0
SHARES
64
VIEWS
Share on FacebookShare on Twitter

ಬೆಂಗಳೂರು, ಮೇ 25: ನಿರಂತರ ದರ ಏರಿಕೆ ಮತ್ತು ಪರವಾನಗಿ ದರ ಹೆಚ್ಚಳ ವಿರೋಧಿಸಿ ಈ ತಿಂಗಳು 29 ರಿಂದ ಕರ್ನಾಟಕದಾದ್ಯಂತ ಮದ್ಯದಂಗಂಡಿ ಬಂದ್ ಮಾಡಲು ರಾಜ್ಯದ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ. ಈಗಾಗಲೇ ‌ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಮೇಲೆ ಮೂರು ಬಾರಿ ಮದ್ಯದ ದರ ಏರಿಕೆ ಮಾಡಿದೆ. ಇದರಿಂದ ಹಿಂದಿನ ರೀತಿಯಲ್ಲಿ ಮದ್ಯ ಮಾರಾಟ ಆಗುತ್ತಿಲ್ಲ. ಇದೇ ಸಂದರ್ಭದಲ್ಲಿ ಮದ್ಯ ಮಾರಾಟಗಾರರ ಲೈಸೆನ್ಸ್ ಶುಲ್ಕ ದುಪ್ಪಟ್ಟು ಏರಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ, ಮದ್ಯ ಮಾರಾಟಗಾರರ ಸಂಘ ಸಭೆ ಕರೆದು ಸಮಾಲೋಚನೆ ನಡೆಸಿದೆ. ನಂತರ ಮದ್ಯ ಮಾರಾಟಗಾರರು ಈ ತಿಂಗಳು 29 ರಿಂದ ಬಾರ್ ಆ್ಯಂಡ್ ರೆಸ್ಟೋರೆಂಟ್, ವೈನ್‌ ಸ್ಟೋರ್ ಕ್ಲೋಸ್ ಮಾಡಲು ತೀರ್ಮಾನ ಮಾಡಿದ್ದಾರೆ. ಇದೇ 26 ರಂದು ಮುಖ್ಯಮಂತ್ರಿಗಳ ಜತೆ ಸಭೆ ನಡೆಯಲಿದ್ದು, ಅದು ಫಲಪ್ರದವಾಗದಿದ್ದಲ್ಲಿ ಮದ್ಯದಂಗಡಿಗಳ ಬಂದ್ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ.

ಮೊದಲು ಮದ್ಯ ಮತ್ತು ಲೈಸೆನ್ಸ್ ಶುಲ್ಕವನ್ನು ಕಡಿಮೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಒಟ್ಟಿನಲ್ಲಿ ನಿರಂತರವಾಗಿ ಮದ್ಯದ ದರ ಏರಿಕೆ ಮಾಡುವುದು ಮತ್ತು ಮದ್ಯ ಮಾರಾಟದ ಲೈಸೆನ್ಸ್ ದರ ಏರಿಕೆ ಖಂಡಿಸಿ ರಾಜ್ಯ ಮದ್ಯ ಮಾರಾಟಗಾರರು ಬಂದ್​ಗೆ ಪ್ಲಾನ್ ಮಾಡುತ್ತಿದ್ದು, ಇದಕ್ಕೆ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

Previous Post

ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಭಾನು ಭಾಸ್ಕರ್ ಪೂಜಾರಿ, ಶ್ರೀಮತಿ ಅನಿತಾ ಡಿ’ಸೋಜಾ ನೇಮಕ..!!

Next Post

ಭಾರೀ ಮಳೆ : ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಭಾರೀ ಮಳೆ : ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News