Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ: ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ..!!

Dhrishya News by Dhrishya News
26/05/2025
in मौसम
0
0
SHARES
49
VIEWS
Share on FacebookShare on Twitter

ಉಡುಪಿ:ಮೇ 26: ಉಡುಪಿ ಜಿಲ್ಲೆಯಾದ್ಯಂತ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನ ಕೂಡ ಬಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಪ್ರವಾಸಿ ತಾಣಗಳಲ್ಲಿ, ನದಿ – ಸಮುದ್ರ ಪಾತ್ರಗಳಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಬೇಕು. 

ಸಮುದ್ರ ಹಾಗೂ ನದಿ ತಟದಲ್ಲಿ ವಾಸಿಸುತ್ತಿರುವ ಜನರನ್ನು ಅಗತ್ಯಬಿದ್ದರೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರಿಸಬೇಕು. ಜನರ ಅನುಕೂಲಕ್ಕಾಗಿ ಕಾಳಜಿ ಕೇಂದ್ರಗಳನ್ನು ತೆಗೆಯಬೇಕು, ಏಳು ತಾಲೂಕು ಜನರ ಅನುಕೂಲಕ್ಕಾಗಿ ದಿನ 24 ಗಂಟೆ ಸಹಾಯವಾಣಿ ಕಾರ್ಯನಿರ್ವಹಿಸಬೇಕು ಎಂದು ಸಚಿವರು ತಿಳಿಸಿದ್ದಾರೆ. 

ಸಾರ್ವಜನಿಕರು ಸಹ ಎಚ್ಚರಿಕೆ ವಹಿಸಬೇಕು, ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಸಚಿವೆ ಹೆಬ್ಬಾಳಕರ್ ಮನವಿ ಮಾಡಿದ್ದಾರೆ.

ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು ಈ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಸೋಮವಾರ (ಮೇ 26) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ

Previous Post

ಉಡುಪಿ :ಭಾರೀ  ಗಾಳಿ ಮಳೆಗೆ ಮನೆ ಮೇಲೆ ಮರ ಬಿದ್ದು ಹಾನಿ – ಶಾಸಕ ಯಶ್ ಪಾಲ್ ಸುವರ್ಣ ಭೇಟಿ  ಪರಿಶೀಲನೆ..!!

Next Post

ನಾಳೆ ದೊಡ್ಡಣ್ಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶ್ರೀ ಲಲಿತಾ ಸಹಸ್ರ ಕದಳಿಯಾಗ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಳೆ ದೊಡ್ಡಣ್ಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶ್ರೀ ಲಲಿತಾ ಸಹಸ್ರ ಕದಳಿಯಾಗ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026
ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

19/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

19/06/2026
ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

18/06/2026

Recent News

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026
ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

19/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

19/06/2026
ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

18/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved