Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ನಾಳೆ ದೊಡ್ಡಣ್ಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶ್ರೀ ಲಲಿತಾ ಸಹಸ್ರ ಕದಳಿಯಾಗ..!!

Dhrishya News by Dhrishya News
26/05/2025
in मौसम
0
0
SHARES
45
VIEWS
Share on FacebookShare on Twitter

ಉಡುಪಿ: ಮೇ 26: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ತಾರೀಕು 27ರ ಮಂಗಳವಾರದಂದು ಶ್ರೀ ಲಲಿತಾ ಸಹಸ್ರ ಕದಳಿಯಾಗವು ಮಾರ್ಗದರ್ಶನದಲ್ಲಿ ನೆರವೇರಲಿರುವುದು..

ದಕ್ಷಿಣ ಭಾರತದಲ್ಲಿ ಅತಿ ಎತ್ತರವಾದ ಮೇರು ಶ್ರೀ ಚಕ್ರವನ್ನು ಹೊಂದಿರುವ ಶ್ರೀ ಕ್ಷೇತ್ರದಲ್ಲಿ ಬಹು ವಿಶಿಷ್ಟವೂ ಅಪರೂಪವೂ ಆದ ಈ ಮಹಾನ್ ಯಾಗದಿಂದ ಇಹದಲ್ಲಿ ಭೋಗಪರದಲ್ಲಿ ಮೋಕ್ಷವನ್ನು ಪಡೆಯಬಹುದಾಗಿದೆ..

ಯಾಗದ ಪ್ರಯುಕ್ತ ಬ್ರಾಹ್ಮಣ ಸುವಾಸಿನಿ ಆರಾಧನೆ ಕನ್ನಿಕರಾದನೆ ಬ್ರಾಹ್ಮಣರಾಧನೆ ನೆರವೇರಲಿದೆ ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ

Previous Post

ಉಡುಪಿ: ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ..!!

Next Post

ಇನ್ಮುಂದೆ ಸಾರ್ವಜನಿಕರಿಗೆ ವಿಧಾನಸಭೆ ಮತ್ತು ವಿಧಾನ ಪರಿಷತ್‌ಗಳನ್ನು ವೀಕ್ಷಿಸಲು ಅವಕಾಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇನ್ಮುಂದೆ ಸಾರ್ವಜನಿಕರಿಗೆ ವಿಧಾನಸಭೆ ಮತ್ತು ವಿಧಾನ ಪರಿಷತ್‌ಗಳನ್ನು ವೀಕ್ಷಿಸಲು ಅವಕಾಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved