Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಇನ್ಮುಂದೆ ಸಾರ್ವಜನಿಕರಿಗೆ ವಿಧಾನಸಭೆ ಮತ್ತು ವಿಧಾನ ಪರಿಷತ್‌ಗಳನ್ನು ವೀಕ್ಷಿಸಲು ಅವಕಾಶ..!!

Dhrishya News by Dhrishya News
26/05/2025
in मौसम
0
0
SHARES
8
VIEWS
Share on FacebookShare on Twitter

ಬೆಂಗಳೂರು: ಮೇ 26 :ಜೂನ್ 1ರಿಂದ ಆರಂಭವಾಗುವ “ವಿಧಾನಸೌಧ ಮಾರ್ಗದರ್ಶಿ ಪ್ರವಾಸ”ದ ಮೂಲಕ, ಸಾರ್ವಜನಿಕರು ವಿಧಾನಸಭೆ ಮತ್ತು ವಿಧಾನ ಪರಿಷತ್‌ಗಳನ್ನು ವೀಕ್ಷಿಸಬಹುದು. ಆನ್‌ಲೈನ್‌ನಲ್ಲಿ ಟಿಕೆಟ್ ಬುಕ್ ಮಾಡುವುದು ಕಡ್ಡಾಯವಾಗಿದೆ. 

ವಿಶ್ವದಲ್ಲೇ ಅತೀ ಹೆಚ್ಚು ಪ್ರಸಿದ್ದಿ ಪಡೆದ ಹಾಗೂ ಭಾರತದ ಅತೀ ದೊಡ್ಡ ಆಡಳಿತದ ಕಟ್ಟಡ ಎಂದೇ ಹೆಸರು ವಾಸಿಯಾಗಿರೋ ಶಕ್ತಿ ಕೇಂದ್ರ. ಇದನ್ನ ನೋಡೋದಕ್ಕೆ ದೇಶ ವಿದೇಶದಿಂದ ಜನ ಬರ್ತಾರೆ. ನೆನಪಿಗಾಗಿ ಫೋಟೋ ತೆಗೆದುಕೊಳ್ಳುತ್ತಾರೆ. ಆದರೆ ಯಾರೂ ಸಹ ಭವ್ಯ ಕಟ್ಟಡದ ಆವರಣದೊಳಗೆ ಬರೋದಕ್ಕೆ ಅವಕಾಶ ಸಿಕ್ಕಿರಲಿಲ್ಲ‌.‌ ಆದರೆ ಈಗ ವಿಧಾನಸೌಧಕ್ಕೆ ಸಾರ್ವಜನಿಕರಿಗೂ ಪ್ರವೇಶ ನೀಡಲು ರಾಜ್ಯ ಸರ್ಕಾರ ಹೊಸ ಹಾಗೂ ವಿನೂತನ ಕಾರ್ಯಕ್ರಮ ಏರ್ಪಡಿಸುತ್ತಿದೆ.

ಸಾರ್ವಜನಿಕರಿಗೂ ಇನ್ಮುಂದೆ ವಿಧಾನಸೌಧದ ಒಳಗೆ ನೋಡುವ ಅವಕಾಶ ಮಾಡಿಕೊಡೋದಕ್ಕೆ ಸರ್ಕಾರ ಹೊಸ ಕಾರ್ಯಕ್ರಮ ರೂಪಿಸಿದೆ. ನಿನ್ನೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ವಿಧಾನಸೌಧ ಮಾರ್ಗದರ್ಶಿ ಪ್ರವಾಸವನ್ನ ಉದ್ಘಾಟನೆ ಮಾಡಲಾಯ್ತು. ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಪ್ರಯತ್ನದಿಂದ ಇಂತದೊಂದು ಕಾರ್ಯಕ್ರಮ ಆರಂಭ ಮಾಡಲಾಗಿದೆ. ಇದರ ಜೊತೆ ಭದ್ರತೆ ಕೂಡ ಇರುತ್ತದೆ ಅಂತ ಯುಟಿ ಖಾದರ್ ಹೇಳಿದ್ದಾರೆ.

ವಿಧಾನಸೌಧ ಪ್ರವಾಸದ ವಿಶೇಷತೆಗಳು 

ಪ್ರತೀ ಭಾನುವಾರ ಹಾಗೂ ಎರಡು ಮತ್ತು ನಾಲ್ಕನೇ ಶನಿವಾರ ವಿಧಾನಸೌಧ ಪ್ರವಾಸ

ಆನ್‌ಲೈನ್​ನಲ್ಲಿ (https://kstdc.co/activities) ಮುಂಚಿತವಾಗಿ ಟಿಕೆಟ್ ಬುಕ್ ಮಾಡಬೇಕು.

ಜೂನ್ 1 ರಿಂದ ಅಧಿಕೃತ ವಿಧಾನಸೌಧ ಪ್ರವಾಸ ಆರಂಭ

ವಿಧಾನಸೌಧ ಟೂರ್​ಗೆ 16 ವರ್ಷ ಮೇಲ್ಪಟ್ಟವರಿಗೆ 50 ರೂ. ಟಿಕೆಟ್​.

16 ವರ್ಷ ವಯಸ್ಸಿಗಿಂತ ಕಡಿಮೆ ಇರುವ ಮಕ್ಕಳಿಗೆ ಉಚಿತ.

ವಿಧಾನಸೌಧ ಟೂರ್ ಬೆಳಗ್ಗೆ 8 ರಿಂದ ಸಂಜೆ 5 ಗಂಟೆವರೆಗೆ ಇರಲಿದೆ.

ದಿನಕ್ಕೆ ಪ್ರತೀ ಬ್ಯಾಚ್‌ನಲ್ಲಿ 30 ಜನರಂತೆ ವಿಧಾನಸೌಧ ವೀಕ್ಷಣೆ.

ದಿನಕ್ಕೆ 300 ಮಂದಿಗೆ ಮಾತ್ರ ವಿಧಾ‌ನಸೌಧ ನೋಡುವ ಅವಕಾಶ

ಒಂದು ಬ್ಯಾಚ್ ವಿಧಾನಸೌಧ ಪ್ರವಾಸಕ್ಕೆ ಒಂದೂವರೆ ಗಂಟೆ ಸಮಯ, ಒಂದೂವರೆ ಕಿಮೀ ಸಮಯ.

ವಿಧಾನಸೌಧದ ಗೇಟ್ ನಂಬರ್ 3 ಮೂಲಕ ಟೂರ್ ಆರಂಭ

20 ನಿಮಿಷ ಮುಂಚೆ ಟೂರ್ ಆರಂಭಕ್ಕೂ ಮುನ್ನ ಹಾಜರಿರಬೇಕು

ಟಿಕೆಟ್ ಬುಕ್ ಮಾಡಿದವರು ಗುರುತಿನ ಚೀಟಿ ತರಬೇಕು

ವಿಧಾನಸೌಧ ಟೂರ್ ವೇಳೆ ನಿಗದಿತ ಸ್ಥಳದಲ್ಲಿ ಫೋಟೋ ತೆಗೆಯಲು ಅವಕಾಶ

ಕನ್ನಡ ಹಾಗೂ ಇಂಗ್ಲಿಷ್​ನಲ್ಲಿ ವಿಧಾನಸೌಧ ಟೂರ್​ಗೆ ಗೈಡ್‌ಗಳ ನೇಮಕ

ಇದೀಗ ವಿಧಾನಸೌಧದ ಒಳಗೆ ಹೋಗಿ ಕಣ್ತುಂಬಿಕೊಳ್ಳುವ ಅವಕಾಶ ನೀಡಲಾಗುತ್ತಿದೆ. ಇಂತಹದೊಂದು ಅವಕಾಶ ಮಾಡಿದ್ದಕ್ಕೆ ವಿದ್ಯಾರ್ಥಿಗಳು ಪ್ರವಾಸಿಗಳು ಸಂತಸ ವ್ಯಕ್ತ ಪಡಿಸಿದ್ದಾರೆ.

Previous Post

ನಾಳೆ ದೊಡ್ಡಣ್ಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶ್ರೀ ಲಲಿತಾ ಸಹಸ್ರ ಕದಳಿಯಾಗ..!!

Next Post

ಬೈಂದೂರು: ಸಾಕು ನಾಯಿ ಯನ್ನು ಬೈಕ್​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್​, ಪ್ರಕರಣ ಧಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೈಂದೂರು: ಸಾಕು ನಾಯಿ ಯನ್ನು ಬೈಕ್​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್​, ಪ್ರಕರಣ ಧಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News