Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಬೈಂದೂರು: ಸಾಕು ನಾಯಿ ಯನ್ನು ಬೈಕ್​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್​, ಪ್ರಕರಣ ಧಾಖಲು..!!

Dhrishya News by Dhrishya News
26/05/2025
in मौसम
0
0
SHARES
75
VIEWS
Share on FacebookShare on Twitter

ಉಡುಪಿ:ಮೇ 26: ತನ್ನ ಮನೆಯ ಸಾಕು ನಾಯಿಯನ್ನು ಬೈಕಿನ ಹಿಂಬದಿಗೆ ಚೈನಿನಿಂದ ಕಟ್ಟಿ ಎಳೆದೊಯ್ದ ಅಮಾನವೀಯ ಘಟನೆ ಬೈಂದೂರು ತಾಲೂಕಿನಲ್ಲಿ ನಡೆದಿದೆ.

ಈ ಅಮಾನವೀಯ ದೃಶ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ವ್ಯಕ್ತಿಯೋರ್ವ ತನ್ನ ಸಾಕು ನಾಯಿಯನ್ನೇ ಬೈಕಿಗೆ ಸರಪಣಿಯಿಂದ ಕಟ್ಟಿ ಎಳೆದೊಯ್ದಿದ್ದಾನೆ.

ಈ ದೃಶ್ಯ ಕಂಡು ಸಾರ್ವಜನಿಕರು ನಾಯಿ ಮಾಲೀಕನಿಗೆ ತರಾಟೆಗೆ ತೆಗೆದುಕೊಂಡರು. ಈತನ ವಿರುದ್ಧ ಕಠಿಣ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದು ವಿಡಿಯೋ ವೈರಲ್ ಆಗುತ್ತಿದ್ದಂತೆ ಘಟನೆಯ ಬಗ್ಗೆ ಬೈಂದೂರು ಪೊಲೀಸರು ಮಾಹಿತಿ ಸಂಗ್ರಹಿಸಿ ಪ್ರಕರಣ ಧಾಖಲಿಸಿದ್ದಾರೆ 

Previous Post

ಇನ್ಮುಂದೆ ಸಾರ್ವಜನಿಕರಿಗೆ ವಿಧಾನಸಭೆ ಮತ್ತು ವಿಧಾನ ಪರಿಷತ್‌ಗಳನ್ನು ವೀಕ್ಷಿಸಲು ಅವಕಾಶ..!!

Next Post

ಕ್ಷತ್ರಿಯ ಮರಾಠ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ವಿದ್ಯಾರ್ಥಿ ವೇತನ ವಿತರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕ್ಷತ್ರಿಯ ಮರಾಠ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ವಿದ್ಯಾರ್ಥಿ ವೇತನ ವಿತರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News