Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ : ಪ್ರವಾಸಿಗರಿಗೆ ನದಿಗಿಳಿಯದಂತೆ ಸೂಚನೆ..!!

Dhrishya News by Dhrishya News
26/05/2025
in मौसम
0
0
SHARES
38
VIEWS
Share on FacebookShare on Twitter

ಮಂಗಳೂರು, ಮೇ 26: ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆಯಾಗಿದೆ.

 ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಭಕ್ತರು ಸ್ನಾನಘಟ್ಟದ ಬಳಿ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಭಕ್ತರು ಕೇವಲ ನದಿ ನೀರನ್ನು ತಲೆಗೆ ಚಿಮುಕಿಸಲು ಮಾತ್ರ ಅನುಮತಿ ನೀಡಲಾಗಿದೆ. ದೇವಸ್ಥಾನದ ಆಡಳಿತವು ಸ್ನಾನಘಟ್ಟದ ಸುತ್ತ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಿದೆ. ಪ್ರಕೃತಿ ವಿಕೋಪ ತಡೆ ಸಿಬ್ಬಂದಿ ನೇಮಕಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.

Previous Post

ಕ್ಷತ್ರಿಯ ಮರಾಠ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ವಿದ್ಯಾರ್ಥಿ ವೇತನ ವಿತರಣೆ..!!

Next Post

ಕಾಪು :ಚಾಲಕನ ನಿಯಂತ್ರಣ ತಪ್ಪಿ ಎಕ್ಸ್‌ಪ್ರೆಸ್‌ ಬಸ್‌ ಪಲ್ಟಿ – ಪ್ರಯಾಣಿಕರಿಗೆ ಸಣ್ಣಪುಟ್ಟಗಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು :ಚಾಲಕನ ನಿಯಂತ್ರಣ ತಪ್ಪಿ ಎಕ್ಸ್‌ಪ್ರೆಸ್‌ ಬಸ್‌ ಪಲ್ಟಿ - ಪ್ರಯಾಣಿಕರಿಗೆ ಸಣ್ಣಪುಟ್ಟಗಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News