Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಮೇ.27 ಮತ್ತು 28 ರಂದು ರಜೆ ಘೋಷಿಸಿದ ಜಿಲ್ಲಾಡಳಿತ..!!

Dhrishya News by Dhrishya News
27/05/2025
in ಕರಾವಳಿ
0
0
SHARES
24
VIEWS
Share on FacebookShare on Twitter

ಮಂಗಳೂರು: ಮೇ 27:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಯಿಂದಾಗಿ ಜಿಲ್ಲೆಯಲ್ಲಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಲ್ಲಿನ ಎಲ್ಲ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಅಂಗನವಾಡಿ, ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಮೇ.27 ಮತ್ತು 28 ರಂದು ಎರಡು ದಿನ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವಿಪರೀತ ಮಳೆ ಸುರಿಯುತ್ತಿದೆ. ಮಂಗಳೂರಿನ ಪಂಪ್‌ವೆಲ್ ಫ್ಲೈ ಓವರ್ ಕೆಳಭಾಗ ಸಂಪೂರ್ಣ ಜಲಾವೃತವಾಗಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.

Previous Post

ಮಧ್ವ ಸರೋವರದಲ್ಲಿ ಶ್ರೀ ಕೃಷ್ಣ ಮುಖ್ಯಪ್ರಾಣರಿಗೆ ಸಪ್ತೋತ್ಸವಾಂಗ ನಡೆದ ತೆಪ್ಪೋತ್ಸವ …!!

Next Post

ಬಂಟ್ವಾಳ:ಮಾರಕಾಸ್ತ್ರಗಳಿಂದ ಪಿಕಪ್ ವಾಹನ ಚಾಲಕನ ಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಂಟ್ವಾಳ:ಮಾರಕಾಸ್ತ್ರಗಳಿಂದ ಪಿಕಪ್ ವಾಹನ ಚಾಲಕನ ಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News