Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬಂಟ್ವಾಳ:ಮಾರಕಾಸ್ತ್ರಗಳಿಂದ ಪಿಕಪ್ ವಾಹನ ಚಾಲಕನ ಹತ್ಯೆ..!!

Dhrishya News by Dhrishya News
27/05/2025
in ಸುದ್ದಿಗಳು
0
0
SHARES
80
VIEWS
Share on FacebookShare on Twitter

ಮಂಗಳೂರು, ಮೇ 27: ಬಂಟ್ವಾಳ ತಾಲೂಕಿನ ಇರಾಕೋಡಿ ಎಂಬಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪಿಕಪ್ ವಾಹನ ಚಾಲಕನನ್ನು ಕೊಲೆ ಮಾಡಲಾಗಿದೆ. ಅಬ್ದುಲ್ ರಹಿಮಾನ್ ಮೃತ ದುರ್ದೈವಿ. ಮರಳು ಅನ್​ಲೋಡ್ ಮಾಡುವಾಗ ಅಬ್ದುಲ್ ರಹಿಮಾನ್​ನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಇದೇ ವೇಳೆ ಅಬ್ದುಲ್ ರಹಿಮಾನ್ ಜೊತೆಗಿದ್ದ ಕಲಂಧರ್ ಎಂಬುವರ ಮೇಲೂ ದಾಳಿ ಮಾಡಲಾಗಿದ್ದು, ಗಾಯಗೊಂಡಿದ್ದಾರೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಬೈಕ್​ನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರಿನ ಬಂಟ್ವಾಳದ ಕೊಳತ್ತಮಜಲು ಬಳಿ ಅಬ್ದುಲ್ ರಹಿಮಾನ್ ಎಂಬ ಯುವಕನ ಹತ್ಯೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ DG &IGP ಹಾಗೂ ಕಾನೂನು ಸುವ್ಯವಸ್ಥೆ ADGP ಅವರಿಗೆ ದೂರವಾಣಿ ಮೂಲಕ ಮಾತನಾಡಿದ ಸಚಿವರು, ಸೂಕ್ತ ಬಿಗಿ ಕಾನೂನು ಕ್ರಮಗಳನ್ನ ಜರುಗಿಸುವಂತೆ ಸೂಚನೆ ನೀಡಿದರು. ಅಲ್ಲದೇ ಮಂಗಳೂರು ಜಿಲ್ಲಾಧಿಕಾರಿ ಹಾಗೂ ಎಸ್.ಪಿ ಅವರೊಂದಿಗೆ ಮಾತನಾಡಿದ ಸಚಿವರು ಮಂಗಳೂರಿನಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಸೂಚನೆ ನೀಡಿದರು. ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

Previous Post

ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಮೇ.27 ಮತ್ತು 28 ರಂದು ರಜೆ ಘೋಷಿಸಿದ ಜಿಲ್ಲಾಡಳಿತ..!!

Next Post

ಅರಣ್ಯ ಇಲಾಖೆಯ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅರಣ್ಯ ಇಲಾಖೆಯ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News