Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅರಣ್ಯ ಇಲಾಖೆಯ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ..!

Dhrishya News by Dhrishya News
27/05/2025
in ಸುದ್ದಿಗಳು
0
0
SHARES
9
VIEWS
Share on FacebookShare on Twitter

ಬೆಂಗಳೂರು: ಮೇ 27: ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಮಂಗಳವಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಖಂಡ್ರೆ, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನಿಲ್ ಕುಂಬ್ಳೆ ಅವರು, ವಿಶ್ವದಾದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಅಭಿವೃದ್ಧಿ, ಮರಗಳ ಸಂರಕ್ಷಣೆ ಮತ್ತು ವನ್ಯಜೀವಿ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ನೆರವಾಗುತ್ತಾರೆ ಎಂದರು.

ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇದೆ. ಅವರು ಅರಣ್ಯವನ್ನು ಪ್ರೀತಿಸುತ್ತಾರೆ. ಹಾಗಾಗಿ ಯಾವುದೇ ಸಂಭಾವನೆ ಪಡೆಯದೆ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರೆ” ಎಂದು ಖಂಡ್ರೆ ತಿಳಿಸಿದರು.

ಅರಣ್ಯ ಸಚಿವರಾಗಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಂಗಳವಾರ ತಮ್ಮ ಸಾಧನೆ ಮತ್ತು ಭವಿಷ್ಯದ ಯೋಜನೆಗಳನ್ನು ಹಂಚಿಕೊಂಡ ಈಶ್ವರ್ ಬಿ ಖಂಡ್ರೆ, ಕಳೆದ ಎರಡು ವರ್ಷಗಳಲ್ಲಿ ಸುಮಾರು 8,848 ‘ವನಮಹೋತ್ಸವ’ ಕಾರ್ಯಕ್ರಮ ಗಳನ್ನು ನಡೆಸಲಾಗಿದ್ದು, ಅರಣ್ಯ ಪ್ರದೇಶ, ರಸ್ತೆ ಬದಿ, ಸರ್ಕಾರಿ ಜಮೀನಿನಲ್ಲಿ ಅಂದಾಜು 8.5 ಕೋಟಿ ಸಸಿಗಳನ್ನು ನೆಟ್ಟು ಪೋಷಣೆ ಮಾಡಲಾಗಿದೆ ಎಂದು ತಿಳಿಸಿದರು.

Previous Post

ಬಂಟ್ವಾಳ:ಮಾರಕಾಸ್ತ್ರಗಳಿಂದ ಪಿಕಪ್ ವಾಹನ ಚಾಲಕನ ಹತ್ಯೆ..!!

Next Post

ಐಟಿಆರ್ ಫೈಲಿಂಗ್​​ ಮಾಡಲು  ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಣೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಐಟಿಆರ್ ಫೈಲಿಂಗ್​​ ಮಾಡಲು  ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಣೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News