Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಾಷ್ಟ್ರಪತಿಯಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್​ ನಾಗ್..!!

Dhrishya News by Dhrishya News
28/05/2025
in ಸುದ್ದಿಗಳು
0
0
SHARES
35
VIEWS
Share on FacebookShare on Twitter

ಬೆಂಗಳೂರು:ಮೇ 28 :ದೆಹಲಿಯಲ್ಲಿ ನಡೆದ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರು ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದರು.

ಕನ್ನಡ ಚಿತ್ರರಂಗದಲ್ಲಿ 52 ವರ್ಷಗಳ ಸುದೀರ್ಘ ಸಿನಿಪಯಣಕ್ಕೆ ಅವರಿಗೆ ರಾಷ್ಟ್ರಪತಿಯಿಂದ ಪದ್ಮಭೂಷಣ ಪ್ರಶಸ್ತಿ ಒಲಿದು ಬಂದಿರುವುದು ಕನ್ನಡಿಗರಿಗೆ ಹೆಮ್ಮೆಯ ಕ್ಷಣ.ಈ ಘಳಿಗೆ ಕನ್ನಡಿಗರ ಹರ್ಷಕ್ಕೆ ಕಾರಣವಾಗಿದೆ. ಡಾ. ರಾಜ್​ಕುಮಾರ್​ ಅವರ ಕಾಲದಿಂದ ಕಲಾ ಸೇವೆ ಮಾಡಿಕೊಂಡು ಬಂದಿರುವ ಅನಂತ್ ನಾಗ್​, ಹಲವಾರು ಸಿನಿಮಾಗಳು, ವಿಶೇಷ ಪಾತ್ರಗಳಲ್ಲಿ ನಟಿಸಿ, ಕನ್ನಡ ಸಿನಿರಸಿಕರಿಂದ ಸೈ ಎನಿಸಿಕೊಂಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಸುದೀರ್ಘ ಪಯಣ ಹಾಗೂ ಅಪಾರ ಕೊಡುಗೆಗಳನ್ನು ನೀಡಿರುವ ಅನಂತ್​ ನಾಗ್​ ಅವರ ಸೇವೆಯನ್ನು ಗಮನಿಸಿದ ಕೇಂದ್ರ ಸರ್ಕಾರ, ಇದೀಗ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಇದೇ ವೇಳೆ ಡಾ. ರಿಕಿ ಗ್ಯಾನ್ ಕೇಜ್ (ಕಲೆ), ಪ್ರಶಾಂತ್ ಪ್ರಕಾಶ್ (ವ್ಯಾಪಾರ ಮತ್ತು ಕೈಗಾರಿಕೆ), ಡಾ. ವೆಂಕಪ್ಪ ಅಂಬಾಜಿ ಸುಗಟೇಕರ್ (ಕಲೆ) ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

Previous Post

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಜಿಲ್ಲೆಯಲ್ಲಿ SSLC ಪರೀಕ್ಷೆಯಲ್ಲಿ 625 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ..!!

Next Post

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 30ರವರೆಗೆ ನಿಷೇಧಾಜ್ಞೆ ಜಾರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 30ರವರೆಗೆ ನಿಷೇಧಾಜ್ಞೆ ಜಾರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026

Recent News

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved