Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ವಿವಿಧ ಬೇಡಿಕೆ ಈಡೇರಿಸುವಂತೆ ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ..!!

Dhrishya News by Dhrishya News
28/05/2025
in ಸುದ್ದಿಗಳು
0
0
SHARES
20
VIEWS
Share on FacebookShare on Twitter

ಉಡುಪಿ : ಮೇ 28:ಉಡುಪಿ ನಗರಸಭೆಯ ಪೌರ ನೌಕರರು ಹಾಗೂ ಪೌರಕಾರ್ಮಿಕರು ಉಡುಪಿ ನಗರಸಭೆಯ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘ (ರಿ.) ಇವರ ನೇತೃತ್ವದಲ್ಲಿ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ರಾಜ್ಯಾದಾದ್ಯಂತ ಇಂದು ಮೇ 28ರಂದು ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಯಿತು

ಈ ಸಂದರ್ಭದಲ್ಲಿ ಮುಷ್ಕರದ ಸ್ಥಳಕ್ಕೆ ಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ ಅವರು ಆಗಮಿಸಿ ಪೌರ ನೌಕರರಿಂದ ಮನವಿ ಸ್ವೀಕರಿಸಿ ತಕ್ಷಣವೇ ಕರ್ನಾಟಕ ಸರ್ಕಾರದ ಗೌರವಾನ್ವಿತ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯನ್ನು ದೂರವಾಣಿಯ ಮೂಲಕ ಸಂಪರ್ಕಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಪ್ರಮುಖ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುವಂತೆ ತಿಳಿಸಿ ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖತಃ ಭೇಟಿಯಾಗಿ ಪೌರ ನೌಕರರ ಪ್ರಮುಖ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸುತ್ತೇನೆ ಎಂದು ಸ್ಥಳದಲ್ಲಿದ್ದ ಪೌರ ನೌಕರರನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ವಿಪಕ್ಷ ನಾಯಕರಾದ ರಮೇಶ್ ಕಾಂಚನ್ ಉಡುಪಿ ನಗರಸಭೆಯ ಸದಸ್ಯರಾದ ಅಮೃತಾ ಕೃಷ್ಣಮೂರ್ತಿ ಆಚಾರ್ಯ, ವಿಜಯ್ ಪೂಜಾರಿ, ಮಾಜಿ ನಗರಸಭಾ ಉಪಾಧ್ಯಕ್ಷರಾದ ಸಂಧ್ಯಾ ತಿಲಕ್‌ರಾಜ್, ಸತೀಶ್ ಕೊಡವೂರು, ಕೃಷ್ಣಮೂರ್ತಿ ಆಚಾರ್ಯ‌, ಸಂಜಯ್ ಆಚಾರ್ಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು..

Previous Post

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ..!!

Next Post

ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News