Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಳೆಗಾಲದ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಶಾಸಕರ ಸಭೆ: ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ: ಅಧಿಕಾರಿಗಳಿಗೆ ಶಾಸಕ ಸುನಿಲ್ ಕುಮಾರ್ ಸೂಚನೆ..!!

Dhrishya News by Dhrishya News
29/05/2025
in ಸುದ್ದಿಗಳು
0
0
SHARES
13
VIEWS
Share on FacebookShare on Twitter

ಕಾರ್ಕಳ:ಮೇ 29 :  ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಕಾರ್ಕಳ ವಿಧಾನಸಭಾ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಯಾವುದೇ ಅನಾಹುತವಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ತಮ್ಮ ಹೊಣೆಗಾರಿಕೆಯನ್ನು ಬೇರೆ ಇಲಾಖೆಗೆ ವರ್ಗಾಯಿಸುವ ಬಿಟ್ಟು ಬೇರೆ ಇಲಾಖೆಗಳ ಜತೆ ಸಮನ್ವಯತೆ ಸಾಧಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಶಾಸಕ ಸುನಿಲ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು

ಕಾರ್ಕಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪಗಳ ನಿರ್ವಹಣೆ ಕುರಿತು ನಡೆದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಶಾಸಕ ಸುನಿಲ್ ಕುಮಾರ್, ಮಳೆಗಾಲದ ತಿಂಗಳ ಮಳೆಗಾಲದಲ್ಲಿ ಎನೆಲ್ಲಾ ಮುನ್ನೆಚ್ಚರಿಕೆ ವಹಿಸಬೇಕೆನ್ನುವ ಕುರಿತ ಅನುಭವ ಅಧಿಕಾರಿಗಳಿಗೆ ಹೊಸದಲ್ಲ, ಆದರೆ ಅಧಿಕಾರಿಗಳು ಸದಾ ಎಚ್ಚರಿಕೆ ವಹಿಸಬೇಕು. ಮುಂದಿನ 3 ತಿಂಗಳ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಲ್ಲಿ ಕ್ರಮವಹಿಸವೇಕು. ಪ್ರಮುಖವಾಗಿ ಪಂಚಾಯಿತಿ ಪಿಡಿಓಗಳು ಹಾಗೂ ವಿಎಗಳು ಸ್ಥಳೀಯ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳ ಸಹಕಾರ ಪಡೆದು ತುರ್ತು ಸಂದರ್ಭಗಳಲ್ಲಿ ಸನ್ನದ್ದರಾಗಬೇಕೆಂದು ಸೂಚಿಸಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಪದ್ಯಾಳ, ಕಾರ್ಕಳ ಪುರಸಭೆ ಅಧ್ಯಕ್ಷ ಯೋಗೀಶ್ ದೇವಾಡಿಗ, ಸಹಾಯಕ ಅರಣ್ಯ ರಕ್ಷಣಾಧಿಕಾರಿ ವಿ.ಶ್ರೀಧರ್, ಸಹಾಯಕ ಕಮೀಷನರ್ ರಶ್ಮಿ ಎಸ್,ಆರ್, ಕಾರ್ಕಳ ತಾಲೂಕು ದಂಡಾದಿಕಾರಿ ತಹಶೀಲ್ದಾರ್ ಪ್ರದೀಪ್ ಆರ್, ಹೆಬ್ರಿ ತಹಶೀಲ್ದಾರ್ ಪ್ರಸಾದ್, ಹೆಬ್ರಿ ತಾಲೂಕು ಪಂಚಾಯಿತಿ ಇಓ ವಿಜಯ, ಕಾರ್ಕಳ ತಾಲೂಕು ಪಂಚಾಯಿತಿ ಇಓ ಪ್ರಶಾಂತ್ ರಾವ್ ಉಪಸ್ಥಿತರಿದ್ದರು.

Previous Post

ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

Next Post

ಉಡುಪಿ ಎಸ್ಪಿ ಡಾ; ಅರುಣ್ ಕೆ ವರ್ಗಾವಣೆ, ನೂತನ ಎಸ್ಪಿ ಯಾಗಿ ಹರಿರಾಂ ಶಂಕರ್ ನೇಮಕ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಎಸ್ಪಿ ಡಾ; ಅರುಣ್ ಕೆ ವರ್ಗಾವಣೆ, ನೂತನ ಎಸ್ಪಿ ಯಾಗಿ ಹರಿರಾಂ ಶಂಕರ್ ನೇಮಕ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ತೆಂಗಿನಕಾಯಿ ತಲೆಗೆ ಬಿದ್ದು ಒಂದೂವರೆ ವರ್ಷದ ಮಗು ದುರ್ಮರಣ

ಬ್ರಹ್ಮಾವರ: ತೆಂಗಿನಕಾಯಿ ತಲೆಗೆ ಬಿದ್ದು ಒಂದೂವರೆ ವರ್ಷದ ಮಗು ದುರ್ಮರಣ

11/06/2026
ಪ್ರಧಾನಿ ಮೋದಿ ಸೇವೆಯ 4339ನೇ ದಿನ: ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

ಪ್ರಧಾನಿ ಮೋದಿ ಸೇವೆಯ 4339ನೇ ದಿನ: ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

10/06/2026
ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

10/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

10/06/2026

Recent News

ಬ್ರಹ್ಮಾವರ: ತೆಂಗಿನಕಾಯಿ ತಲೆಗೆ ಬಿದ್ದು ಒಂದೂವರೆ ವರ್ಷದ ಮಗು ದುರ್ಮರಣ

ಬ್ರಹ್ಮಾವರ: ತೆಂಗಿನಕಾಯಿ ತಲೆಗೆ ಬಿದ್ದು ಒಂದೂವರೆ ವರ್ಷದ ಮಗು ದುರ್ಮರಣ

11/06/2026
ಪ್ರಧಾನಿ ಮೋದಿ ಸೇವೆಯ 4339ನೇ ದಿನ: ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

ಪ್ರಧಾನಿ ಮೋದಿ ಸೇವೆಯ 4339ನೇ ದಿನ: ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

10/06/2026
ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

10/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

10/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved