ಉಡುಪಿ: ಮೇ 30: ಜಿಲ್ಲೆಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲೆಯ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ ಇಂದು (ಮೇ 30) ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ.ಕೆ ರವರು ಆದೇಶ ನೀಡಿದ್ದಾರೆ
ಮಂಗಳೂರು, ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ ಎಲ್ಲ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು (ಮೇ 30) ರಜೆ ಘೋಷಿಸಲಾಗಿದೆ.