Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀಮದ್‌ ಭುವನೇಂದ್ರ ಪ್ರೌಢಶಾಲೆ – ಶಾಲಾ ಪ್ರಾರಂಭೋತ್ಸವ..!!

Dhrishya News by Dhrishya News
31/05/2025
in ಸುದ್ದಿಗಳು
0
0
SHARES
28
VIEWS
Share on FacebookShare on Twitter

ಕಾರ್ಕಳ:ಮೇ 31:ಶ್ರೀಮದ್‌ ಭುವನೇಂದ್ರ ಪ್ರೌಢಶಾಲೆಯ ವರದೇಂದ್ರ ಸದನದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಹಾಗೂ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಜರುಗಿತು. ಎ. ಯೋಗೀಶ ಹೆಗ್ಡೆಯವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳಿಗೆ ಶುಭಾಶಂಸನೆಗೈದರು.

ಇದೇ ಸಂದರ್ಭದಲ್ಲಿ ಎಸ್.‌ ಎಸ್.‌ ಎಲ್.‌ ಸಿ. ಪರೀಕ್ಷೆಯಲ್ಲಿ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ ಮಾನ್ಸಿ ನಾಯಕ್‌ ಮತ್ತು ಸಿದ್ಧಿರಾಜ್‌ ಡಿ. ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿ ಕೆ. ಕಮಲಾಕ್ಷ ಕಾಮತ್‌ ಇವರು ಎಸ್.‌ ಎಸ್.‌ ಎಲ್.‌ ಸಿ. ಪರೀಕ್ಷೆಯಲ್ಲಿ ಶಾಲೆಗೆ ಮೊದಲ ಮೂರು ಸ್ಥಾನ ಪಡೆದ ಮತ್ತು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ 35 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಿ ಅಭಿನಂದಿಸಿದರು ಹಾಗೂ ಶಾಲೆಗೆ ದೇಣಿಗೆಯನ್ನು ನೀಡಿದರು. ಶಾಲಾ ಸಂಚಾಲಕ ನರೇಂದ್ರ ಕಾಮತ್‌ ಕೆ. ಇವರು ಪ್ರಸ್ತಾವನೆಗೈದರು. ಶಾಲಾ ಆಡಳಿತ ಮಂಡಳಿ ಸದಸ್ಯರಾದ ವೈ ಮೋಹನ ಶೆಣೈಯವರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಿ ಹಾರೈಸಿದರು.

ಮುಖ್ಯಶಿಕ್ಷಕ ಆರ್.‌ ನಾರಾಯಣ ಶೆಣೈಯವರು ಸ್ವಾಗತಿಸಿದರು. ಪೂರ್ಣಿಮಾ ಪ್ರಭು ವಿದ್ಯಾರ್ಥಿಗಳ ವಿವರ ವಾಚಿಸಿದರು. ಸಂಜಯ್‌ ಕುಮಾರ್‌ ವಂದನಾರ್ಪಣೆ ಮಾಡಿದರು. ಗಣೇಶ ಜಾಲ್ಸೂರ್‌ ಕಾರ್ಯಕ್ರಮ ನಿರ್ವಹಿಸಿದರು.

Previous Post

ಕಾರ್ಕಳ:ಮೆಸ್ಕಾಂ ಅಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ..!!

Next Post

ಸ್ಪೊರ್ಟಿಫೈ’25 – ಐಸಿವೈಎಮ್ ಉಡುಪಿ ವಲಯಕ್ಕೆ ಚಾಂಪಿಯನ್ಸ್ ಪಟ್ಟ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸ್ಪೊರ್ಟಿಫೈ'25 - ಐಸಿವೈಎಮ್ ಉಡುಪಿ ವಲಯಕ್ಕೆ ಚಾಂಪಿಯನ್ಸ್ ಪಟ್ಟ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News