Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿದ್ಯಾವಂತ ಯುವ ಪೀಳಿಗೆ ದೇಶದ ಆಸ್ತಿ : ಯಶ್ ಪಾಲ್ ಸುವರ್ಣ..!!

Dhrishya News by Dhrishya News
31/05/2025
in ಸುದ್ದಿಗಳು
0
0
SHARES
8
VIEWS
Share on FacebookShare on Twitter

ಉಡುಪಿ:ಮೇ 31:2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಉಡುಪಿ ನಗರಸಭೆಯ ವಳಕಾಡು ವಾರ್ಡಿನ ಸರಕಾರಿ ಸಂಯುಕ್ತ ಪ್ರೌಢಶಾಲೆಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಿ, ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ದೇಶದ ಭವಿಷ್ಯ ರೂಪಿಸಲಿರುವ ಯುವ ಪೀಳಿಗೆಯ ವಿದ್ಯಾರ್ಥಿಗಳಿಗೆ ಗುಣ ಮಟ್ಟದ ಶಿಕ್ಷಣ ನೀಡಿ ದೇಶಕ್ಕೆ ಆಸ್ತಿಯನ್ನಾಗಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ಶಿಕ್ಷಣ ಸಂಸ್ಥೆಗಳು ನಿರಂತರ ಸಾಧನೆ ಮಾಡುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದರು.

ಶಾಸಕರ ಪುಷ್ಪಾನಂದ ಫೌಂಡೇಶನ್ ವತಿಯಿಂದ ಸರಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಒದಗಿಸಿದ ಸಿಹಿತಿಂಡಿಯನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಉಪಾಧ್ಯಕ್ಷರಾದ ಶ್ರೀಮತಿ ರಜನಿ ಹೆಬ್ಬಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಯಲ್ಲಮ್ಮ, ಶಾಲಾಭಿವೃದ್ಧಿ ಸಮಿತಿಯ ಪ್ರಮುಖರಾದ ಶ್ರೀ ನಾಗಭೂಷಣ ಶೇಟ್, ಡಾ. ಎಂ. ಆರ್. ಹೆಗ್ಡೆ, ಡಾ. ವಿರೂಪಾಕ್ಷ, , ಶ್ರೀ ಚಂದ್ರ ಶೇಖರ್, ಶ್ರೀ ಗಣೇಶ್ ಹೆಗ್ಡೆ, ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪೂರ್ಣಿಮ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಕುಸುಮ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Previous Post

ಸ್ಪೊರ್ಟಿಫೈ’25 – ಐಸಿವೈಎಮ್ ಉಡುಪಿ ವಲಯಕ್ಕೆ ಚಾಂಪಿಯನ್ಸ್ ಪಟ್ಟ..!!

Next Post

ಆರೋಗ್ಯ ಇಲಾಖೆಯಿಂದ `ಕೋವಿಡ್ ಗೈಡ್ಸ್ ಲೈನ್ಸ್’ ಪ್ರಕಟ : ಶಾಲಾ ವಿದ್ಯಾರ್ಥಿಗಳಿಗೆ ಜ್ವರ, ಕೆಮ್ಮು,ನೆಗಡಿ ಇದ್ರೆ ರಜೆ ನೀಡುವಂತೆ ಸೂಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆರೋಗ್ಯ ಇಲಾಖೆಯಿಂದ `ಕೋವಿಡ್ ಗೈಡ್ಸ್ ಲೈನ್ಸ್’ ಪ್ರಕಟ : ಶಾಲಾ ವಿದ್ಯಾರ್ಥಿಗಳಿಗೆ ಜ್ವರ, ಕೆಮ್ಮು,ನೆಗಡಿ ಇದ್ರೆ ರಜೆ ನೀಡುವಂತೆ ಸೂಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026

Recent News

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved