Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ: ಅಕ್ರಮ ಮರಳುಗಾರಿಕೆ –ಓರ್ವನ ಬಂಧನ..!

Dhrishya News by Dhrishya News
01/06/2025
in ಸುದ್ದಿಗಳು
0
0
SHARES
20
VIEWS
Share on FacebookShare on Twitter

ಕುಂದಾಪುರ, ಜೂ.1: ವಡೇರಹೋಬಳಿ ಗ್ರಾಮದ ನಾನಾ ಸಾಹೇಬ್ ರಸ್ತೆಯ ರಿಂಗ್ ರೋಡ್ ಸಮೀಪದ ಪಂಚಗಂಗಾವಳಿ ಹೊಳೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಸಂಬಂಧ ಓರ್ವನನ್ನು ಕುಂದಾಪುರ ಪೊಲೀಸರು ಜೂ.1ರಂದು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ.

ಹೊಳೆಯಲ್ಲಿ ಕೆಲವು ಜನರು ಮರಳನ್ನು ತೆಗೆದು ದೋಣಿಯಲ್ಲಿ ತುಂಬಿಸುತ್ತಿರುವುದಾಗಿ ಬಂದ ಮಾಹಿತಿ ಮೇರೆಗೆ ಕುಂದಾಪುರ ಪೊಲೀಸ್ ನಿರೀಕ್ಷಕ ನಂಜಾ ನಾಯ್ಕ್ ಸ್ಥಳಕ್ಕೆ ದಾಳಿ ನಡೆಸಿ, ಉದಯ ಮೆಂಡನ್ ಎಂಬಾತನನ್ನು ವಶಕ್ಕೆ ಪಡೆದಿದ್ದು ಇನ್ನೋರ್ವ ಆರೋಪಿ ಸುನಿಲ್ ಎಂಬಾತನು ಓಡಿ ಹೋಗಿ ಪರಾರಿಯಾಗಿದ್ದಾನೆ.

ಆರೋಪಿತರು ಸಂಘಟಿತರಾಗಿ ಯಾವುದೇ ಪರವಾನಿಗೆ ಇಲ್ಲದೇ ಪಂಚಗಂಗಾವಳಿ ಹೊಳೆಯಿಂದ ಮರಳನ್ನು ಕಳವು ಮಾಡಿ ಸಾಗಾಟ ಮಾಡಲು ಶೇಖರಿಸಿರುವುದು ಕಂಡುಬಂದಿದ್ದು, ಸ್ಥಳದಲ್ಲಿದ್ದ ಕೃತ್ಯಕ್ಕೆ ಬಳಸಿದ್ದ ಫೈಬರ್ ದೋಣಿ, ಮರಳು, ಟಿಪ್ಪರ್ ವಾಹನ ಸೇರಿದಂತೆ ಒಟ್ಟು 5,20,000ರೂ. ವೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Previous Post

ಆರೋಗ್ಯ ಇಲಾಖೆಯಿಂದ `ಕೋವಿಡ್ ಗೈಡ್ಸ್ ಲೈನ್ಸ್’ ಪ್ರಕಟ : ಶಾಲಾ ವಿದ್ಯಾರ್ಥಿಗಳಿಗೆ ಜ್ವರ, ಕೆಮ್ಮು,ನೆಗಡಿ ಇದ್ರೆ ರಜೆ ನೀಡುವಂತೆ ಸೂಚನೆ..!!

Next Post

ಕೆಎಂಫ್ ನಿಂದ 18 ವಿವಿಧ ಮಾದರಿ ನಂದಿನಿ ಕೇಕ್ ಹಾಗೂ ಮಫಿನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೆಎಂಫ್ ನಿಂದ 18 ವಿವಿಧ ಮಾದರಿ ನಂದಿನಿ ಕೇಕ್ ಹಾಗೂ ಮಫಿನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News