Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೆಎಂಫ್ ನಿಂದ 18 ವಿವಿಧ ಮಾದರಿ ನಂದಿನಿ ಕೇಕ್ ಹಾಗೂ ಮಫಿನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ..!!

Dhrishya News by Dhrishya News
01/06/2025
in ಸುದ್ದಿಗಳು
0
0
SHARES
12
VIEWS
Share on FacebookShare on Twitter

ಬೆಂಗಳೂರು: ಜೂನ್.1ರ ಇಂದು ವಿಶ್ವ ಹಾಲು ದಿನಾಚರಣೆ ಈ ಪ್ರಯುಕ್ತ ಕರ್ನಾಟಕ ಸಹಕಾರ ಹಾಲು ಮಹಾಮಂಡಳ 18 ವಿವಿಧ ಮಾದರಿ ನಂದಿನಿ ಕೇಕ್ ಹಾಗೂ ಮಫಿನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದೆ

 ಹಾಲು, ಮೊಸರು, ಮಜ್ಜಿಗೆ, ಲಸ್ಸಿ, ಸಿಹಿ ಹಾಗೂ ಖಾರಾ ಉತ್ಪನ್ನಗಳು ಬ್ರೇಡ್, ಬನ್, ಐಸ್ ಕ್ರೀಂ ಸೇರಿದಂತೆ ಈಗಾಗಲೇ 150 ಕ್ಕೂ ಹೆಚ್ಚು ವಿವಿಧ ಉತ್ಪನ್ನಗಳನ್ನು ಕೆ.ಎಂ.ಎಫ್ ಹಾಗೂ ಹಾಲು ಒಕ್ಕೂಟಗಳಿಂದ ಮಾರಾಟ ಮಾಡಲಾಗುತ್ತಿದೆ.

ರಾಜ್ಯ, ರಾಷ್ಟ್ರ ಹಾಗೂ ವಿದೇಶಗಳಲ್ಲಿ ಜನಪ್ರಿಯತೆ ಹೊಂದಿರುವ ನಂದಿನಿ ಉತ್ಪನ್ನಗಳು ಗ್ರಾಹಕರ ಮನ್ನಣೆ ಗಳಿಸಿದ್ದು, ಈ ಸಾಲಿಗೆ ವಿಶ್ವ ಹಾಲು ದಿನದಂದು ನಂದಿನಿ ಕೇಕ್ ಮತ್ತು ಮಫೀನ್‌ಗಳು ಸೇರ್ಪಡೆಯಾಗುತ್ತಿದೆ. ಗ್ರಾಹಕರು ಎಂದಿನಂತೆ ನಂದಿನಿ ಉತ್ಪನ್ನಗಳನ್ನು ಬಳಸುವ ಮೂಲಕ ರೈತರ ಸಹಕಾರಿ ಸಂಸ್ಥೆ ಬೆಳವಣಿಗೆಗೆ ಸಹಕರಿಸಬೇಕೆಂದು ಶಿಮುಲ್ ವ್ಯವಸ್ಥಾಪಕ ನಿರ್ದೇಶಕರಾದ ಎಸ್.ಜಿ.ಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

18 ವಿವಿಧ ಮಾದರಿ ನಂದಿನಿ ಕೇಕ್ ಹಾಗೂ ಮಫಿನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ

ಸ್ಪಾಂಜಿ ವೆನಿಲ್ಲಾ ಕೇಕ್ 25 ಗ್ರಾಂ ಗೆ ರೂ.10/-, ಫ್ರೂಟಿ ಸ್ಲೈಸ್ ಕೇಕ್ 30 ಗ್ರಾಂ ಗೆ ರೂ.1/-5, ಚಾಕೋ ಕಿತ್ತಲೆ ಸ್ಲೈಸ್ ಕೇಕ್, ವೆನಿಲ್ಲಾ ಸ್ಲೈಸ್ ಕೇಕ್, ಅನಾನಸ್ ಸ್ಲೈಸ್ ಕೇಕ್ 50 ಗ್ರಾಂ ಗೆ ರೂ.15/- ರಿಂದ 20/-, ವೆನಿಲ್ಲಾ ಮಫಿನ್, ಚಾಕಲೇಟ್ ಮಫಿನ್, ಅನಾನಸ್ ಮಫಿನ್, ಸ್ಟ್ರಾಬೆರಿ ಮಫಿನ್, ಮಾವಾ ಮಫಿನ್ 150 ಗ್ರಾಂ ಗೆ ರೂ.50/-, ಪ್ಲಮ್ ಕೇಕ್, ಚಾಕೋ ವೆನಿಲ್ಲಾ ಕೇಕ್ , ಫ್ರೂಟ್ ಕೇಕ್, ವೆನಿಲ್ಲಾ ಕೇಕ್, ಚಾಕೊಲೇಟ್ ಕೇಕ್, ವಾಲ್ನಟ್ ಬನಾನಾ ಕೇಕ್, ಚಾಕಲೆಟ್ ಬೆಲ್ಲದ ಕೇಕ್ ಹಾಗೂ ಕೊಬ್ಬರಿ ಬೆಲ್ಲದ ಕೇಕ್ 200 ಗ್ರಾಂ ಗೆ ರೂ.110/- ದರವನ್ನು ನಿಗದಿಪಡಿಸಲಾಗಿದೆ.

Previous Post

ಕುಂದಾಪುರ: ಅಕ್ರಮ ಮರಳುಗಾರಿಕೆ –ಓರ್ವನ ಬಂಧನ..!

Next Post

ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ : ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ : ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News