Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ:ಬಂಕೇರಕಟ್ಟ ಸೇತುವೆ ಹೂಳು ತೆರವು..!!

Dhrishya News by Dhrishya News
01/06/2025
in ಸುದ್ದಿಗಳು
0
0
SHARES
1
VIEWS
Share on FacebookShare on Twitter

ಉಡುಪಿ:.ಜೂನ್ 01:ಅಂಬಲಪಾಡಿ ಗ್ರಾಮ ಪಂಚಾಯತ್ ಹಾಗೂ ಕಲ್ಮಾಡಿ ನಗರಸಭಾ ವ್ಯಾಪ್ತಿಯ ಗಡು ಭಾಗದಲ್ಲಿರುವ ಬಂಕೇರಕಟ್ಟ ಸೇತುವೆಯ ಕೆಳಭಾಗದಲ್ಲಿ ಸಂಗ್ರಹವಾಗಿ ನೀರು ಸರಾಗ ಹರಿಯಲು ಅಡ್ಡಿಯಾಗಿದ್ದ ಹೂಳನ್ನು ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಶ್ರಮದಾನ ನಡೆಸಿ ಹೂಳು, ಕಸ ಕಡ್ಡಿಗಳನ್ನು ತೆರವು ಮಾಡಲಾಯಿತು.

 ಹಲವಾರು ವರ್ಷಗಳಿಂದ ಸೂಕ್ತ ನಿರ್ವಹಣೆಯ ಕೊರತೆಯಿಂದ ತುಂಬಿದ್ದ ಹೂಳನ್ನು ಹಿಟಾಚಿ, ಜೆಸಿಬಿ ಯಂತ್ರಗಳನ್ನು ಬಳಸಿ ತೆರವು ಮಾಡಿ ಟಿಪ್ಪರ್ ವಾಹನದ ಮೂಲಕ ಸ್ಥಳಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಈ ಭಾಗದ ಜನತೆಯ ಬೇಡಿಕೆಯಂತೆ ಉದ್ಯಾವರದಿಂದ ಮಲ್ಪೆ ಭಾಗಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಸೇತುವೆಯಾಗಿರುವ ಬಂಕೇರಕಟ್ಟ ಸೇತುವೆಗೆ ಈಗಾಗಲೇ ಲೋಕೋಪಯೋಗಿ ಇಲಾಖೆಯ ಮೂಲಕ ನೂತನ ಸೇತುವೆ 5 ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಶೀಘ್ರ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ನಗರಸಭೆ ಸದಸ್ಯರಾದ ಶ್ರೀ ಸುಂದರ ಕಲ್ಮಾಡಿ, ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜಾತ ಯೋಗೀಶ್, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ರಾಜೇಶ್ ಪೂಜಾರಿ, ಶ್ರೀ ಹರೀಶ್ ಪಾಲನ್, ಪಕ್ಷದ ಪ್ರಮುಖರಾದ ಶ್ರೀ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಶ್ರೀ ಭುವನೇಂದ್ರ,‌ ಶ್ರೀ ಜಗದೀಶ್ ಕೋಟ್ಯಾನ್, ಶ್ರೀ ವಿವೇಕ್ ಕಲ್ಮಾಡಿ,‌‌‌‌ ಶ್ರೀ ಗಿರೀಶ್ ಅಮೀನ್, ಶ್ರೀ ರಾಮ್ ರಾಜ್ ಕಿದಿಯೂರು,‌ ಶ್ರೀ ಸದಾನಂದ ಜಿ ಕಾಂಚನ್, ಶ್ರೀ ಪಾಂಡು, ಶ್ರೀ ಸುಧಾಕರ್ ಪೂಜಾರಿ,‌‌ ಶ್ರೀ ನವೀನ್ ಸುವರ್ಣ,‌ ಶ್ರೀ ಶಿವಾಜಿ ಸನಿಲ್,‌‌ ಶ್ರೀ ವಿನಯ್ ಕಲ್ಮಾಡಿ, ಶ್ರೀ ಮಂಜು ಕೊಳ, ಶ್ರೀ ವಿಜಯ ಕುಂದರ್, ನವೀನ್ ಕಿದಿಯೂರು, ಶ್ರೀ ಸದಾನಂದ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

Previous Post

ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ : ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ..!!

Next Post

ಶ್ರೀ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಂದೂರು : ಶಾಲಾ ಪ್ರಾರಂಭೋತ್ಸವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಂದೂರು : ಶಾಲಾ ಪ್ರಾರಂಭೋತ್ಸವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved