Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮೆಸ್ಕಾಂ ಇಲಾಖೆಗೆ ಸಂಬಂಧಿಸಿದ ದೂರುಗಳು ಹಾಗೂ ಸಮಸ್ಯೆಗಳ ಬಗ್ಗೆ ಸಭೆ..!!

Dhrishya News by Dhrishya News
03/06/2025
in ಸುದ್ದಿಗಳು
0
ಮೆಸ್ಕಾಂ ಇಲಾಖೆಗೆ ಸಂಬಂಧಿಸಿದ ದೂರುಗಳು ಹಾಗೂ ಸಮಸ್ಯೆಗಳ ಬಗ್ಗೆ  ಸಭೆ..!!
0
SHARES
13
VIEWS
Share on FacebookShare on Twitter

ಉಡುಪಿ: ಜೂನ್ 03: ನಗರಸಭೆ ಕಚೇರಿ ಸಭಾಂಗಣದಲ್ಲಿ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ರವರ ಅಧ್ಯಕ್ಷತೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಮೆಸ್ಕಾಂ ಇಲಾಖೆಗೆ ಸಂಬಂಧಿಸಿದ ದೂರುಗಳು ಹಾಗೂ ಸಮಸ್ಯೆಗಳ ಬಗ್ಗೆ ಮೆಸ್ಕಾಂ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಇತ್ತೀಚೆಗೆ ಸುರಿದ ಭಾರೀ ಗಾಳಿ ಮಳೆಗೆ ವಿದ್ಯುತ್ ಸೇವೆಯ ವ್ಯತ್ಯಯದಿಂದ ಕೆಲವೆಡೆ ಸಾರ್ವಜನಿಕರು ತೊಂದರೆ ಉಂಟಾಗಿದೆ, ತುರ್ತು ಸಂದರ್ಭದಲ್ಲಿ ತಕ್ಷಣ ಮರು ಸಂಪರ್ಕಕ್ಕೆ ಆದ್ಯತೆ ಹಾಗೂ ಮಳೆಗಾಲದ ತುರ್ತು ಕಾರ್ಯಾಚರಣೆಗೆ ಹೆಚ್ಚುವರಿ ಸಿಬ್ಬಂದಿ ಹಾಗೂ ಅಗತ್ಯ ಉಪಕರಣಗಳ ವ್ಯವಸ್ಥೆ ಮಾಡುವಂತೆ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳಿಗೆ ಸೂಚನೆ ನೀಡಿ, ಅಗತ್ಯ ಸಂದರ್ಭದಲ್ಲಿ ಉಡುಪಿ ನಗರಸಭೆಯ ಮೂಲಕ ಸಂಪೂರ್ಣ ಸಹಕಾರದ ಭರವಸೆ ನೀಡಿದರು.

ಸಭೆಯಲ್ಲಿ ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಉಪಾಧ್ಯಕ್ಷ ಶ್ರೀಮತಿ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸುಂದರ ಕಲ್ಮಾಡಿ, ಪೌರಾಯುಕ್ತರಾದ ಶ್ರೀ ಮಹೇಶ್, ಮೆಸ್ಕಾಂ ಅಧೀಕ್ಷಕ ಎಂಜಿನಿಯರ್ ಶ್ರೀ ದಿನೇಶ್ ಉಪಾಧ್ಯಯ, ನಗರಸಭೆ ಸದಸ್ಯರು, ಮೆಸ್ಕಾಂ ಹಾಗೂ ನಗರಸಭೆಯ ಅಧಿಕಾರಿಗಳು  ಉಪಸ್ಥಿತರಿದ್ದರು.

Previous Post

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಂದ 36 ಮಂದಿ ವಿರುದ್ಧ ಗಡಿಪಾರು ಆದೇಶ..!!

Next Post

ಉಡುಪಿ : ಕೋವಿಡ್ ಗೆ ಮೊದಲ ಬಲಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ : ಕೋವಿಡ್ ಗೆ ಮೊದಲ ಬಲಿ..!!

ಉಡುಪಿ : ಕೋವಿಡ್ ಗೆ ಮೊದಲ ಬಲಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025
ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

22/06/2025
ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

22/06/2025

Recent News

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025
ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

22/06/2025
ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

22/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved