Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಕೋವಿಡ್ ಗೆ ಮೊದಲ ಬಲಿ..!!

Dhrishya News by Dhrishya News
03/06/2025
in ಸುದ್ದಿಗಳು
0
0
SHARES
472
VIEWS
Share on FacebookShare on Twitter

ಉಡುಪಿ:ಜೂನ್ 03: ಉಡುಪಿ ಜಿಲ್ಲೆಯಲ್ಲಿ ಕಾಪು ತಾಲ್ಲೂಕಿನ ಬೆಳ್ಳೆ ಗ್ರಾಮದ 65 ವರ್ಷದ ಪೀಟರ್ ಮಥಾಯಸ್ ಎಂಬುವವರು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಕೋವಿಡ್ ಪಾಸಿಟಿವ್ ದೃಢಪಟ್ಟಿರುವ ಹಿನ್ನಲೆಯಲ್ಲಿ ಕಾಪು ತಹಶಿಲ್ದಾರ್ ಡಾ.ಪ್ರತಿಭಾ ಆರ್ ಅವರು ಮಂಗಳವಾರ ಮೃತರ ಮನೆಗೆ ಭೇಟಿ ನೀಡಿದರು.

ಇದೇ ವೇಳೆ ಪೀಟರ್ ಮಥಾಯಸ್ ಅವರ ಮನೆಯ ಕುಟುಂಬದ ಸದಸ್ಯರ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು. ಬಳಿಕ ಮಾತನಾಡಿ, ಪೀಟರ್ ಅವರ ಮನೆಯವರ ಆರೋಗ್ಯ ಪರೀಕ್ಷೆ ನಡೆಸಲಾಗಿದ್ದು, ಯಾರಲ್ಲೂ ಕೂಡಾ ಕೋವಿಡ್ ಲಕ್ಷಣಗಳು ಕಂಡು ಬಂದಿರುವುದಿಲ್ಲ. ಪೀಟರ್ ಮಥಾಯಸ್ ಅವರ ಮೃತ ದೇಹ ಇನ್ನೂ ಆಸ್ಪತ್ತೆಯಲ್ಲಿಯೇ ಇದೆ.

ಬುಧವಾರ ಅಂತ್ಯಸಂಸ್ಕಾರ ಕೋವಿಡ್ SOP ಅನುಸರಿಸಿ ಅಂತ್ಯಸಂಸ್ಕಾರ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಪೀಟರ್ ಮಥಾಯಸ್ ಅವರು ಕರುಳಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಮೇ.29 ರಂದು ಹೈಪರ್ ಟೆನ್ಷನ್ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಕೋವಿಡ್ ಟೆಸ್ಟ್ ಮಾಡಿದಾಗ ಕೋರೋನ ದೃಢಪಟ್ಟಿರುತ್ತದೆ. ಜೂ.2ರಂದು ಅಪರಾಹ್ನ ಮೃತಪಟ್ಟಿರುತ್ತಾರೆ ಎಂದು ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.

ತಹಶಿಲ್ದಾರ್ ಮತ್ತು ವೈದ್ಯರ ತಂಡ, ಆಶಾ ಕಾರ್ಯಕರ್ತೆಯರು ಮಂಗಳವಾರ ಮನೆಗೆ ಭೇಟಿ ನೀಡಿ ಊರಿನ ಜನರಿಗೆ ಕೊರೊನ ಮುನ್ನೆಚ್ಚರಿಗಳ ಬಗ್ಗೆ ಅರಿವು ಮೂಡಿಸಿದರು. ಕೊರೊನ SOP ಪಾಲಿಸುವಂತೆ ಸೂಚನೆ ನೀಡಿದರು.

ತಾಲ್ಲೂಕು ವೈದ್ಯಾಧಿಕಾರಿ ಡಾ.ವಾಸುದೇವ್, ಶಿರ್ವ ಮೆಡಿಕಲ್ ಆಫೀಸರ್ ಡಾ.ಸುಬ್ರಹ್ಮಣ್ಯ, ವೈದ್ಯೆ ಡಾ.ವೈಷ್ಣವಿ, ಆಶಾ ಕಾರ್ಯಕರ್ತೆ ಯಶೋದ, ರೆವಿನ್ಯೂ ಇನ್ಸ್‌ಪೆಕ್ಟರ್ ಇಜ್ಜಾರ್ ಸಾಬಿರ್, ಗ್ರಾಮಾಡಳಿತಾಧಿಕಾರಿ ಪ್ರದೀಪ್ ಹಾಜರಿದ್ದರು.

Previous Post

ಮೆಸ್ಕಾಂ ಇಲಾಖೆಗೆ ಸಂಬಂಧಿಸಿದ ದೂರುಗಳು ಹಾಗೂ ಸಮಸ್ಯೆಗಳ ಬಗ್ಗೆ ಸಭೆ..!!

Next Post

18 ವರ್ಷಗಳ ಬಳಿಕ RCB ಗೆಲುವು : ಎಲ್ಲೆಡೆ ಸಂಭ್ರಮಾಚಾರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

18 ವರ್ಷಗಳ ಬಳಿಕ RCB ಗೆಲುವು : ಎಲ್ಲೆಡೆ ಸಂಭ್ರಮಾಚಾರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News