Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

18 ವರ್ಷಗಳ ಬಳಿಕ RCB ಗೆಲುವು : ಎಲ್ಲೆಡೆ ಸಂಭ್ರಮಾಚಾರಣೆ..!!

Dhrishya News by Dhrishya News
04/06/2025
in ಮುಖಪುಟ
0
0
SHARES
22
VIEWS
Share on FacebookShare on Twitter

ಬೆಂಗಳೂರು : ಜೂನ್ 04: ರಜತ್ ಪಾಟಿದಾರ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ವಿರುದ್ಧ 6 ರನ್‌ಗಳಿಂದ ಗೆದ್ದು, ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದಿದೆ

ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಒಳಗೊಂಡ ಆರ್‌ಸಿಬಿ ತಂಡವು ಫೈನಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ, ತನ್ನ ಮೊದಲ ಐಪಿಎಲ್ ಟೈಟಲ್ ಗೆದ್ದುಕೊಂಡಿದೆ.

ಈ ಬಾರಿಯ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಟ್ಟು 16 ಪಂದ್ಯಗಳನ್ನಾಡಿದೆ. ಈ 16 ಮ್ಯಾಚ್​ಗಳಲ್ಲಿ ಸೋತಿರುವುದು ಕೇವಲ 4 ಪಂದ್ಯಗಳನ್ನು ಮಾತ್ರ. ಅದರಲ್ಲಿ 9 ಪಂದ್ಯಗಳನ್ನು ಅವೇ ಮೈದಾನದಲ್ಲಿ ಗೆದುಕೊಂಡಿದೆ. ಅಂದರೆ ಬೆಂಗಳೂರಿನ ಹೊರಗೆ ಆರ್​ಸಿಬಿ ಸತತ 9 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ

ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 190 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 184 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ 6 ರನ್​ಗಳ ರೋಚಕ ಜಯ ಸಾಧಿಸಿ ಆರ್​ಸಿಬಿ ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿದಿದೆ.

Previous Post

ಉಡುಪಿ : ಕೋವಿಡ್ ಗೆ ಮೊದಲ ಬಲಿ..!!

Next Post

ಕೃಷ್ಣಮಠ ಪರಿಸರದ ಮೂಲ ಸೌಕರ್ಯ ಅಭಿವೃದ್ಧಿ ಬಗ್ಗೆ ಅಷ್ಟ ಮಠದ ದಿವಾನರೊಂದಿಗೆ ಸಮಾಲೋಚನೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೃಷ್ಣಮಠ ಪರಿಸರದ ಮೂಲ ಸೌಕರ್ಯ ಅಭಿವೃದ್ಧಿ ಬಗ್ಗೆ ಅಷ್ಟ ಮಠದ ದಿವಾನರೊಂದಿಗೆ ಸಮಾಲೋಚನೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News