Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೃಷ್ಣಮಠ ಪರಿಸರದ ಮೂಲ ಸೌಕರ್ಯ ಅಭಿವೃದ್ಧಿ ಬಗ್ಗೆ ಅಷ್ಟ ಮಠದ ದಿವಾನರೊಂದಿಗೆ ಸಮಾಲೋಚನೆ ..!!

Dhrishya News by Dhrishya News
04/06/2025
in ಸುದ್ದಿಗಳು
0
0
SHARES
27
VIEWS
Share on FacebookShare on Twitter

ಉಡುಪಿ:ಜೂನ್ 04:ಉಡುಪಿ ನಗರಸಭೆ ಕಚೇರಿಯಲ್ಲಿ ಕೃಷ್ಣ ಮಠದ ಪರಿಸರದ ಮೂಲ ಸೌಕರ್ಯ ಅಭಿವೃದ್ಧಿ ನಡೆಸುವ ಬಗ್ಗೆ ಅಷ್ಟ ಮಠದ ದಿವಾನ ರೊಂದಿಗೆ  ಸಮಾಲೋಚನಾ ಸಭೆ ನಡೆಸಲಾಯಿತು

ಸಭೆಯಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ರಥಬೀದಿ ಪರಿಸರದ ಚರಂಡಿ, ಒಳ ಚರಂಡಿ ವ್ಯವಸ್ಥೆ, ದಾರಿದೀಪ ಮುಂತಾದ ಮೂಲ ಸೌಕರ್ಯಗಳನ್ನು ವೈಜ್ಞಾನಿಕ ರೀತಿಯಲ್ಲಿ ಭವಿಷ್ಯದ 50 ವರ್ಷಗಳ ದೂರದೃಷ್ಟಿಯ ಚಿಂತನೆಯೊಂದಿಗೆ ಅಭಿವೃದ್ಧಿ ನಡೆಸುವ ನಿಟ್ಟಿನಲ್ಲಿ ಮಠದ ದಿವಾನರು ತಮ್ಮ ಸಲಹೆ ಸೂಚನೆ ನೀಡುವಂತೆ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.

ಕೃಷ್ಣ ಮಠದ ಪಾರಂಪರಿಕ ವ್ಯವಸ್ಥೆಗೆ ಧಕ್ಕೆಯಾಗದಂತೆ, ವ್ಯವಸ್ಥಿತ ಚರಂಡಿ ಹಾಗೂ ಒಳ ಚರಂಡಿ ವ್ಯವಸ್ಥೆಗೆ ನಗರಸಭೆಯ ಮೂಲಕ ತಾಂತ್ರಿಕ ಪರಿಣಿತರ ಮೂಲಕ ನೀಲನಕ್ಷೆ ತಯಾರಿಸಿ, ಅಷ್ಟ ಮಠಗಳ ಸ್ವಾಮೀಜಿಯವರ ಸಲಹೆ ಸೂಚನೆಗಳನ್ನು ಪರಿಗಣಿಸಿ ಕಾಮಗಾರಿ ನಡೆಸಲು ಯೋಜನೆ ರೂಪಿಸಲಿದ್ದು, ಕೃಷ್ಣ ಮಠಕ್ಕೆ ಬರುವ ಭಕ್ತಾದಿಗಳಿಗೆ ಅನುಕೂಲಕ್ಕೆ ಪೂರಕವಾಗಿ ಅಭಿವೃದ್ಧಿ ನಡೆಸಲು ಸರ್ವರ ಸಹಕಾರ ಕೋರಿದರು.

ಸಭೆಯಲ್ಲಿ ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾದ ಶ್ರೀಮತಿ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸುಂದರ ಕಲ್ಮಾಡಿ, ಪೌರಾಯುಕ್ತರಾದ ಶ್ರೀ ಮಹೇಶ್, ನಗರಸಭಾ ಸದಸ್ಯರಾದ ಶ್ರೀ ಗಿರೀಶ್ ಅಂಚನ್, ಶ್ರೀಮತಿ ಮಾನಸ ಸಿ. ಪೈ, ಶ್ರೀ ಗಿರಿಧರ ಕರಂಬಳ್ಳಿ, ಶ್ರೀ ಟಿ. ಜಿ. ಹೆಗ್ಡೆ, ಶ್ರೀ ಬಾಲಕೃಷ್ಣ ಶೆಟ್ಟಿ, ಪ್ರಮುಖರಾದ ಶ್ರೀ ಶ್ಯಾಮ ಪ್ರಸಾದ್ ಕುಡ್ವ, ಶ್ರೀ ಹರೀಶ್ ಬೈಲಕೆರೆ, ಅಷ್ಟ ಮಠದ ದಿವಾನರು, ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀ ದುರ್ಗಾ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

Previous Post

18 ವರ್ಷಗಳ ಬಳಿಕ RCB ಗೆಲುವು : ಎಲ್ಲೆಡೆ ಸಂಭ್ರಮಾಚಾರಣೆ..!!

Next Post

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ – ಥಲಸ್ಸೆಮಿಯಾ ರೋಗಿಗಳಿಗೆ ಎಚ್ ಎಲ್ ಎ ಪರೀಕ್ಷಾ ಶಿಬಿರ ಆಯೋಜನೆ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ - ಥಲಸ್ಸೆಮಿಯಾ ರೋಗಿಗಳಿಗೆ ಎಚ್ ಎಲ್ ಎ ಪರೀಕ್ಷಾ ಶಿಬಿರ ಆಯೋಜನೆ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್‌ನಲ್ಲಿ ಭಗವದ್ಗೀತಾ ಲೇಖನ ಯಜ್ಞ ಸಂಪನ್ನ

ಫೀನಿಕ್ಸ್‌ನಲ್ಲಿ ಭಗವದ್ಗೀತಾ ಲೇಖನ ಯಜ್ಞ ಸಂಪನ್ನ

25/10/2026
ಬಡ್ಡಿದರ ಏರಿಕೆಯ ನಡುವೆ ಹೊಸ ಮನೆ ಖರೀದಿದಾರರಿಗೆ ಎದುರಾಗಿದೆ ಗುಪ್ತ ಅಪಾಯ: ದೀರ್ಘಾವಧಿ ಸಾಲ ಮತ್ತು ಹೆಚ್ಚುವರಿ ಆರ್ಥಿಕ ಹೊರೆ

ಬಡ್ಡಿದರ ಏರಿಕೆಯ ನಡುವೆ ಹೊಸ ಮನೆ ಖರೀದಿದಾರರಿಗೆ ಎದುರಾಗಿದೆ ಗುಪ್ತ ಅಪಾಯ: ದೀರ್ಘಾವಧಿ ಸಾಲ ಮತ್ತು ಹೆಚ್ಚುವರಿ ಆರ್ಥಿಕ ಹೊರೆ

24/10/2026
ಗಣೇಶ ವಿಸರ್ಜನಾ ಮೆರವಣಿಗೆ ಬಳಿಕ ಗಲಾಟೆ: ಯುವಕನಿಗೆ ಹಲ್ಲೆ, ಜೀವ ಬೆದರಿಕೆ ಆರೋಪ

ಬೈಂದೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕನ ಮೊಬೈಲ್ ಕಳವು, UPI ಮೂಲಕ ₹19,847 ಹಣ ವರ್ಗಾವಣೆ..!

24/10/2026
ಅಕ್ಟೋಬರ್ 25 : ಉದ್ಯಾವರದಲ್ಲಿ ‘ಪ್ರಾಜೆಕ್ಟ್ ಪಂಚತಂತ್ರ’ ನಾಟಕ ಪ್ರದರ್ಶನ

ಅಕ್ಟೋಬರ್ 25 : ಉದ್ಯಾವರದಲ್ಲಿ ‘ಪ್ರಾಜೆಕ್ಟ್ ಪಂಚತಂತ್ರ’ ನಾಟಕ ಪ್ರದರ್ಶನ

24/10/2026

Recent News

imunify-bot-check