Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಕ್ಷಿಸಲ್ಪಟ್ಟ ಮಹಿಳೆ ಮಹಿಳಾ ನಿಲಯಕ್ಕೆ: ಸೂಚನೆ…!!

Dhrishya News by Dhrishya News
05/06/2025
in ಸುದ್ದಿಗಳು
0
0
SHARES
62
VIEWS
Share on FacebookShare on Twitter

ಉಡುಪಿ ಜೂ.3; ಕಳೆದ ಹತ್ತು ದಿನಗಳ ಹಿಂದೆ ಬನ್ನಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಹಗಲು ಅಡ್ಡಾಡುತ್ತಿದ್ದ ಮಾನಸಿಕ ಅಸ್ವಸ್ಥ ಮಹಿಳೆಯನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಸಂಬಂಧಿಕರ ಪತ್ತೆ ಆಗದ ಕಾರಣ ನಿಟ್ಟೂರಿನ ಮಹಿಳಾ ನಿಲಯಕ್ಕೆ ದಾಖಲಿಸಲಾಗಿದೆ.

 ಅಪರಿಚಿತ ಮಹಿಳೆ ಸುಮಾರು 40 ವರ್ಷ ಮರಾಠಿ ಮಾತನಾಡುತ್ತಿದ್ದಾರೆ ಮಹಾರಾಷ್ಟ್ರ ಮೂಲದವರಾಗಿರಬಹುದು. ಮಹಿಳೆ ತೀವ್ರ ಮನೋರೋಗದಿಂದ ಉದ್ರಿಕ್ತರಾಗಿದ್ದರು. ಇದೀಗ ಚಿಕಿತ್ಸೆಗೆ ಸ್ಪಂದಿಸಿದ ಮಹಿಳೆ ಸಹಜಸ್ಥಿತಿಗೆ ಬಂದಿದ್ದು ವೈದ್ಯರ ಅನತಿಯಂತೆ ವಿಶು ಶೆಟ್ಟಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಮಹಿಳಾ ನಿಲಯಕ್ಕೆ ದಾಖಲಿಸಿದ್ದಾರೆ.

ಚಿಕಿತ್ಸಾ ವೆಚ್ಚವನ್ನು ವಿಶು ಶೆಟ್ಟಿಯವರ ಹಿತೈಷಿ ಕರುಣಾಕರ್ ಕೋಟ ಹಾಗೂ ಅಂಬಲಪಾಡಿಯ ಮಹಿಳೆಯೊಬ್ಬರು ಭರಿಸಿದ್ದಾರೆ.

 ಸಂಬಂಧಿಕರು ಅಥವಾ ಸಂಬಂಧಪಟ್ಟವರು ಮಹಿಳಾ ನಿಲಯ ಅಥವಾ ಉಡುಪಿ ನಗರ ಠಾಣೆ ಸಂಪರ್ಕಿಸುವಂತೆ ವಿಶು ಶೆಟ್ಟಿ ವಿನಂತಿಸಿದ್ದಾರೆ.

 ಕಾನೂನು ಪ್ರಕ್ರಿಯೆಗೆ ಸಖಿ ಸೆಂಟರಿನ ಸಿಬ್ಬಂದಿಗಳು ಹಾಗೂ ನಗರ ಠಾಣೆ ಪೊಲೀಸರು ಸಹಕರಿಸಿದ್ದಾರೆ.

Previous Post

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತ :  ಏಳು ಮಂದಿ ಆರ್​ಸಿಬಿ ಅಭಿಮಾನಿಗಳು ಮೃತ್ಯು..!!

Next Post

ಉಡುಪಿ :ಶ್ರೀಕೃಷ್ಣ ಮಠದಲ್ಲಿ ಗಂಗಾ ಭಾಗಿರತಿ ಗುಡಿ ಶತಮಾನೋತ್ಸವ ಪ್ರಯುಕ್ತ ಸಂಕಲ್ಪಪೂರ್ವ ಗಂಗಾ ಸ್ನಾನ ಸಂಪನ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಶ್ರೀಕೃಷ್ಣ ಮಠದಲ್ಲಿ ಗಂಗಾ ಭಾಗಿರತಿ ಗುಡಿ ಶತಮಾನೋತ್ಸವ ಪ್ರಯುಕ್ತ ಸಂಕಲ್ಪಪೂರ್ವ ಗಂಗಾ ಸ್ನಾನ ಸಂಪನ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved