Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿಶ್ವ ರಕ್ತ ದಾನಿಗಳ ದಿನದ ಅಂಗವಾಗಿ , ಘೋಷ ವಾಕ್ಯ ರಚನಾ ಸ್ಪರ್ಧೆ..!!

Dhrishya News by Dhrishya News
06/06/2025
in ಸುದ್ದಿಗಳು
0
0
SHARES
22
VIEWS
Share on FacebookShare on Twitter

ಮಣಿಪಾಲ, 6 ಜೂನ್ 2025:ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ರಕ್ತ ಕೇಂದ್ರವು ವಿಶ್ವ ರಕ್ತ ದಾನಿಗಳ ದಿನದ ಅಂಗವಾಗಿ , ಘೋಷ ವಾಕ್ಯ ರಚನಾ ಸ್ಪರ್ಧೆ ಏರ್ಪಡಿಸಿದೆ. ಸ್ಪರ್ಧೆಯೂ ಎಲ್ಲರಿಗೂ ಮುಕ್ತವಾಗಿದ್ದು , ಸಾರ್ವಜನಿಕರು, ಮಕ್ಕಳು ವಯಸ್ಸಿನ ಭೇದವಿಲ್ಲದೆ ಕಳುಹಿಸಬಹುದು. ವಿಷಯ: ರಕ್ತ ನೀಡಿ, ಭರವಸೆ ನೀಡಿ: ಒಟ್ಟಾಗಿ ನಾವು ಜೀವ ಉಳಿಸೋಣ . ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ ಕಳುಹಿಸಬಹುದು . ಎರಡೂ ಭಾಷೆಯ ವಿಜೇತರಿಗೆ ಪ್ರತ್ಯೇಕ ಬಹುಮಾನವಿದೆ. ಘೋಷ ವಾಕ್ಯ ಕಳುಹಿಸಲು ಕೊನೆಯ ದಿನಾಂಕ 10ನೇ ಜೂನ್ 2025. ವಿಜೇತರು ಆಕರ್ಷಕ ಬಹುಮಾನವನ್ನು 14ನೇ ಜೂನ್ 2025ರಂದು ನಡೆಯುವ ರಕ್ತದಾನಿಗಳ ದಿನದ ಕಾರ್ಯಕ್ರಮದಲ್ಲಿ ಪಡೆಯಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ದೂ: 0820 2922331. ಭಾಗವಹಿಸಿದ ಎಲ್ಲರಿಗೂ ಇ ಪ್ರಮಾಣ ಪತ್ರ ನೀಡಲಾಗುವುದು .  

ಘೋಷ ವಾಕ್ಯ ಕಳುಹಿಸಲು ಮತ್ತು ನಿಯಮಗಳನ್ನು ತಿಳಿಯಲು ಈ ಕೆಳಗಿನ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ

Previous Post

ಕುಂದಾಪುರ: ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಕಾಡಾನೆ ಸೆರೆ..!!

Next Post

ಮಾಹೆ ವಿಶ್ವ ಪರಿಸರ ದಿನಾಚರಣೆಯಲ್ಲಿ ಪ್ರತಿಧ್ವನಿಸಿದ ಪ್ಲಾಸ್ಟಿಕ್ ನಿರ್ಮೂಲನೆ ಮಹತ್ವ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆ ವಿಶ್ವ ಪರಿಸರ ದಿನಾಚರಣೆಯಲ್ಲಿ ಪ್ರತಿಧ್ವನಿಸಿದ ಪ್ಲಾಸ್ಟಿಕ್ ನಿರ್ಮೂಲನೆ ಮಹತ್ವ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News