Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಲಾಡ್ಜ್ ನಲ್ಲಿ ಅಕ್ರಮ ವೇಶ್ಯಾವಾಟಿಕೆ :ಓರ್ವ ಪೊಲೀಸ್ ವಶಕ್ಕೆ, ಮಹಿಳೆಯರ ರಕ್ಷಣೆ..!

Dhrishya News by Dhrishya News
07/06/2025
in ಸುದ್ದಿಗಳು
0
0
SHARES
79
VIEWS
Share on FacebookShare on Twitter

ಉಡುಪಿ:ಜೂನ್ 07: ಉಡುಪಿ ಜಿಲ್ಲೆ ಯ ಬಡಗಬೆಟ್ಟುವಿನ ದಶರಥನಗರದ ಲಾಡ್ಜ್ ವೊಂದರಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿ, ಮಹಿಳೆಯರನ್ನು ರಕ್ಷಿಸಿದ ಘಟನೆ ನಿನ್ನೆ ನಡೆದಿದೆ.

ಬಿಹಾರದ ಚುಮಾನ್ ರಾಮ್ ಎಂಬಾತ ಬಂಧಿತ ಆರೋಪಿ. ಪೊಲೀಸರು ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈತ ಅಕ್ರಮ ಲಾಭಕ್ಕಾಗಿ ಬಲವಂತವಾಗಿ ಮಹಿಳೆಯರನ್ನು ಇರಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ

ಮಾಹಿತಿ ಸಿಕ್ಕ ಕೂಡಲೇ ಪೊಲೀಸರು ಲಾಡ್ಜ್ ಗೆ ಭೇಟಿ ನೀಡಿ ಮಹಿಳೆಯರನ್ನು ರಕ್ಷಿಸಿ ಈತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಮಾಹೆ ವಿಶ್ವ ಪರಿಸರ ದಿನಾಚರಣೆಯಲ್ಲಿ ಪ್ರತಿಧ್ವನಿಸಿದ ಪ್ಲಾಸ್ಟಿಕ್ ನಿರ್ಮೂಲನೆ ಮಹತ್ವ ..!!

Next Post

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬ್ರಹ್ಮಾವರ ಮೆಸ್ಕಾಂ ಸಹಾಯಕ ಇಂಜಿನಿಯರ್ : ನಗದು ಸಹಿತ ಆರೋಪಿಯ ಬಂಧನ ….!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬ್ರಹ್ಮಾವರ ಮೆಸ್ಕಾಂ ಸಹಾಯಕ ಇಂಜಿನಿಯರ್ : ನಗದು ಸಹಿತ ಆರೋಪಿಯ ಬಂಧನ ….!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News