Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬ್ರಹ್ಮಾವರ ಮೆಸ್ಕಾಂ ಸಹಾಯಕ ಇಂಜಿನಿಯರ್ : ನಗದು ಸಹಿತ ಆರೋಪಿಯ ಬಂಧನ ….!!

Dhrishya News by Dhrishya News
07/06/2025
in ಸುದ್ದಿಗಳು
0
0
SHARES
38
VIEWS
Share on FacebookShare on Twitter

ಬ್ರಹ್ಮಾವರ:ಜೂನ್ 07 : ಉಡುಪಿ ಜಿಲ್ಲೆಯ ಬ್ರಹ್ಮಾವರದ ಮೆಸ್ಕಾಂ ಸಹಾಯಕ ಇಂಜಿನಿಯರ್‌ ಒಬ್ಬರು ತಮ್ಮ ಕಚೇರಿಯಲ್ಲಿ 20 ಸಾವಿರ ರೂ. ಲಂಚದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿಯನ್ನು ಬ್ರಹ್ಮಾವರ ಮೆಸ್ಕಾಂ‌ನ ಸಹಾಯಕ ಇಂಜಿನಿಯರ್ ಅಶೋಕ್ ಪೂಜಾರಿ‌ (46) ಎಂದು ಗುರುತಿಸಲಾಗಿದೆ.ಇವರು ದಿನೇಶ್ ಪೂಜಾರಿ ಎಂಬವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕಳೆದ ತಿಂಗಳು ಸ್ಥಳ ಪರಿಶೀಲನೆ ನಡೆಸಿದ್ದರು. ನಂತರ ₹ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಲಂಚ ನೀಡಲು ಒಪ್ಪದ ದಿನೇಶ್ ಲೋಕಾಯುಕ್ತ ಗಮನಕ್ಕೆ ಇದನ್ನು ತಂದಿದ್ದರು ಎನ್ನಲಾಗಿದೆ.

ಶುಕ್ರವಾರ ಬೆಳಗ್ಗೆ ಲಂಚ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಪೋಲಿಸರು ದಾಳಿ ನಡೆಸಿ, ನಗದು ಸಹಿತ ಆರೋಪಿಯನ್ನು ಬಂಧಿಸಿದ್ದಾರೆ.

ಲೋಕಾಯುಕ್ತ ಎಸ್ಪಿ ಕುಮಾರ್‌ಚಂದ್ರ ಅವರ ನೇತೃತ್ವದಲ್ಲಿ, ಡಿವೈಎಸ್ಪಿ ಮಂಜುನಾಥ್, ಭಾರತಿ, ರಾಜೇಂದ್ರ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು.

Previous Post

ಉಡುಪಿ: ಲಾಡ್ಜ್ ನಲ್ಲಿ ಅಕ್ರಮ ವೇಶ್ಯಾವಾಟಿಕೆ :ಓರ್ವ ಪೊಲೀಸ್ ವಶಕ್ಕೆ, ಮಹಿಳೆಯರ ರಕ್ಷಣೆ..!

Next Post

ಏಕ್ ಪೇಡ್ ಮಾ ಕಿ ನಾಮ್ -ವಿಶ್ವ ಪರಿಸರ ದಿನಾಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಏಕ್ ಪೇಡ್ ಮಾ ಕಿ ನಾಮ್ -ವಿಶ್ವ ಪರಿಸರ ದಿನಾಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News