Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಏಕ್ ಪೇಡ್ ಮಾ ಕಿ ನಾಮ್ -ವಿಶ್ವ ಪರಿಸರ ದಿನಾಚರಣೆ..!!

Dhrishya News by Dhrishya News
07/06/2025
in ಸುದ್ದಿಗಳು
0
0
SHARES
30
VIEWS
Share on FacebookShare on Twitter

ಕಾಂತಾವರ : ಜೂನ್ 5 ಗುರುವಾರದಂದು ಪ್ರಕೃತಿ ನ್ಯಾಷನಲ್ ಸ್ಕೂಲಿನಲ್ಲಿ ‘ಏಕ್ ಪೇಡ್ ಮಾ ಕಿ ನಾಮ್’ ಎನ್ನುವ ಶೀರ್ಷಿಕೆ ಅಡಿಯಲ್ಲಿ ವಿಶ್ವ ಪರಿಸರ ದಿನವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.

ಪರಿಸವನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ, ಕೇವಲ ಜೂನ್ ಐದು ರಂದು ಪರಿಸರ ದಿನವನ್ನು ಆಚರಿಸದೆ ಪ್ರತಿ ದಿನವನ್ನು ಪರಿಸರ ದಿನವನ್ನಾಗಿ ಆಚರಿಸೋಣ ಎಂದು ಪ್ರಕೃತಿ ನ್ಯಾಷನಲ್ ಸ್ಕೂಲ್ ಪ್ರಾಂಶುಪಾಲೆ ಜಯಾ ಶೆಣೈ ರವರು ಆ ದಿನವನ್ನು ಉದ್ದೇಶಿಸಿ ಮಾತನಾಡಿದರು.

ಅದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರಿಸರ ಜಾಗೃತಿಯನ್ನು ಮೂಡಿಸುವ ಕಿರು ನಾಟಕವನ್ನು ಪ್ರದರ್ಶಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಯು ಒಂದೊಂದು ಗಿಡವನ್ನು ನೆಟ್ಟು, ಅದರ ಮಹತ್ವವನ್ನು ತಿಳಿದುಕೊಳ್ಳುವುದರ ಜೊತೆಗೆ 6ನೇ ತರಗತಿ ವಿದ್ಯಾರ್ಥಿನಿಯಾದ ಕುಮಾರಿ ಆಶಾ ಸಾಲು ಮರದ ತಿಮ್ಮಕ್ಕನ ವೇಷ ಧರಿಸಿ ಅವರ ಪರಿಸರ ಪ್ರೇಮದ ಒಲವನ್ನು ಪರಿಚಯಿಸಿದಳು.

ವಿಜ್ಞಾನ ಶಿಕ್ಷಕಿ ಶ್ರೀಮತಿ ಸೌಮ್ಯರವರು ಸ್ವಾಗತಿಸಿ, ಅರುಣಾ ರವರು ವಂದಿಸಿ, ಸುಪ್ರಿಯಾರವರು ಕಾರ್ಯಕ್ರಮವನ್ನು ನಿರೂಪಿಸಿದರು.

Previous Post

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬ್ರಹ್ಮಾವರ ಮೆಸ್ಕಾಂ ಸಹಾಯಕ ಇಂಜಿನಿಯರ್ : ನಗದು ಸಹಿತ ಆರೋಪಿಯ ಬಂಧನ ….!!

Next Post

ಪರ್ಕಳ : ಮತ್ತೆ ಪ್ರತ್ಯಕ್ಷವಾದ ಚಿರತೆ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪರ್ಕಳ : ಮತ್ತೆ ಪ್ರತ್ಯಕ್ಷವಾದ ಚಿರತೆ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News