Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪರ್ಕಳ : ಮತ್ತೆ ಪ್ರತ್ಯಕ್ಷವಾದ ಚಿರತೆ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ..!!

Dhrishya News by Dhrishya News
07/06/2025
in ಸುದ್ದಿಗಳು
0
0
SHARES
36
VIEWS
Share on FacebookShare on Twitter

ಉಡುಪಿ:ಜೂನ್ 07 :ಮಣಿಪಾಲ, ಪರ್ಕಳ,ಪೆರಂಪಳ್ಳಿ ಪ್ರದೇಶದಲ್ಲಿ ಕೆಲ ತಿಂಗಳ ಹಿಂದೆ  ಚಿರತೆ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು. ಈಗ ಜೂನ್ 06 ರಂದು ಪರ್ಕಳ ಪ್ರದೇಶದಲ್ಲಿ ಪುನಃ ಚಿರತೆ ಕಾಣಿಸಿಕೊಂಡಿದೆ ಎನ್ನಲಾಗುತ್ತಿದ್ದು ಸ್ಥಳೀಯರಲ್ಲಿ ಆತಂಕ ಉಂಟಾಗಿದೆ

ಪರ್ಕಳದ ಬ್ರಹ್ಮ ಬೈದರ್ಕಳ ಗರೋಡಿ, ಹೆರ್ಗ ಸಂಪರ್ಕ ರಸ್ತೆಯ ಪ್ರದೇಶಕ್ಕೆ ಚಿರತೆ ಬಂದಿತ್ತು ಎಂದು ಸ್ಥಳೀಯರು ಹೇಳುತ್ತಿದ್ದು. ಇಲ್ಲಿನ ಒಂದು ಮನೆಯ ಕೋಳಿ ಹಾಗೂ ನಾಯಿಯನ್ನು ಹಗಲು ಹೊತ್ತಿನಲ್ಲಿಯೇ ಚಿರತೆ ಎಳೆದೊಯ್ದಿದೆ ಎನ್ನುತ್ತಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಗೂ ದೂರು ಬಂದಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಚಿರತೆ ರಸ್ತೆ ದಾಟುತ್ತಿರುವುದನ್ನು ಸ್ಥಳೀಯರೊಬ್ಬರು ಕಂಡಿದ್ದಾರೆ ಎಂಬ ಮಾಹಿತಿ ಬಂದಿದೆ. ವಸತಿ ಪ್ರದೇಶಕ್ಕೆ ಚಿರತೆ ಹೋಗಿರುವ ಬಗ್ಗೆಯೂ ಯಾವುದೇ ಮಾಹಿತಿ ಅಥವಾ ಸಿಸಿಟಿವಿ ಕೆಮರಾಗಳಲ್ಲಿ ಸೆರೆಯಾಗಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Previous Post

ಏಕ್ ಪೇಡ್ ಮಾ ಕಿ ನಾಮ್ -ವಿಶ್ವ ಪರಿಸರ ದಿನಾಚರಣೆ..!!

Next Post

ಮರವಂತೆ ಬೀಚ್ ನಲ್ಲಿ ಅಲೆಗಳ ಸೆಳೆತಕ್ಕೆ ಸಿಕ್ಕಿ ಸಮುದ್ರ ಪಾಲಾಗುತ್ತಿದ್ದ ಐವರ ರಕ್ಷಣೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮರವಂತೆ ಬೀಚ್ ನಲ್ಲಿ ಅಲೆಗಳ ಸೆಳೆತಕ್ಕೆ ಸಿಕ್ಕಿ ಸಮುದ್ರ ಪಾಲಾಗುತ್ತಿದ್ದ ಐವರ ರಕ್ಷಣೆ…!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News