Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮರವಂತೆ ಬೀಚ್ ನಲ್ಲಿ ಅಲೆಗಳ ಸೆಳೆತಕ್ಕೆ ಸಿಕ್ಕಿ ಸಮುದ್ರ ಪಾಲಾಗುತ್ತಿದ್ದ ಐವರ ರಕ್ಷಣೆ…!

Dhrishya News by Dhrishya News
09/06/2025
in ಸುದ್ದಿಗಳು
0
0
SHARES
27
VIEWS
Share on FacebookShare on Twitter

ಕುಂದಾಪುರ:ಜೂನ್ 09 :ತ್ರಾಸಿ-ಮರವಂತೆ ಬೀಚ್ ನಲ್ಲಿ ನೀರು ಪಾಲಾಗುತ್ತಿದ್ದ ಐವರನ್ನು ರಕ್ಷಿಸಿದ ಘಟನೆ  ಜೂನ್ 08 ರಂದು ನಡೆದಿದೆ.

ಅಲೆಗಳ ಸೆಳೆತಕ್ಕೆ ಸಿಕ್ಕಿ ಸಮುದ್ರ ಪಾಲಾಗುತ್ತಿದ್ದ ಬೆಂಗಳೂರು ಮೂಲದ ನಾಲ್ವರು ಹಾಗೂ ಇನ್ನೊಂದು ಪ್ರಕರಣದಲ್ಲಿ ಗೋವಾ ಮೂಲದ ಓರ್ವ ಮಹಿಳೆ ಸೇರಿದಂತೆ ಒಟ್ಟು ಐವರನ್ನು ರಕ್ಷಿಸಲಾಗಿದೆ.

ಲೈಫ್ ಗಾರ್ಡ್ ಸಿಬ್ಬಂದಿ ಪೃಥ್ವಿರಾಜ್ ಉಪ್ಪುಂದ ಹಾಗೂ ಪ್ರಮೋದ್ ರಾಜ್ ಉಪ್ಪುಂದ ಹಾಗೂ ಬೀಚ್ ಉಸ್ತುವಾರಿ ಸಿಬ್ಬಂದಿ ಸುರೇಶ್ ಕೊಡೇರಿ, 24*7 ಅಂಬುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ನೇತೃತ್ವದಲ್ಲಿ ರಕ್ಷಣೆ ಮಾಡಲಾಗಿದೆ.

ಬಳಿಕ ಸ್ಥಳಕ್ಕಾಗಮಿಸಿದ ಗಂಗೊಳ್ಳಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಹಾಗೂ ಸಿಬ್ಬಂದಿಗಳು ಒನ್ ಒನ್ ಟು ಸಿಬ್ಬಂದಿ, ಹೈವೇ ಪೆಟ್ರೋಲ್ ಸಿಬ್ಬಂದಿ ಸೈರನ್ ಮೊಳಗಿಸಿ ಸುರಕ್ಷತೆ ದೃಷ್ಟಿಯಿಂದ ಪ್ರವಾಸಿಗರನ್ನು ಎಚ್ಚರಿಸಿದ್ದಾರೆ.

Previous Post

ಪರ್ಕಳ : ಮತ್ತೆ ಪ್ರತ್ಯಕ್ಷವಾದ ಚಿರತೆ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ..!!

Next Post

ಕೋಟಿಗೀತಾಲೇಖನಯಜ್ಞ : ಸಂಸ್ಕೃತ ಕಾಲೇಜಿನ ವಿದ್ಯಾರ್ಥಿಗಿಳಿಂದ ಪರ್ಯಾಶ್ರೀಪಾದರಿಗೆ ಅರ್ಪಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೋಟಿಗೀತಾಲೇಖನಯಜ್ಞ : ಸಂಸ್ಕೃತ ಕಾಲೇಜಿನ ವಿದ್ಯಾರ್ಥಿಗಿಳಿಂದ ಪರ್ಯಾಶ್ರೀಪಾದರಿಗೆ ಅರ್ಪಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News