Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಜೂನ್ 11 ಶ್ರೀ ಲಲಿತ ಸಹಸ್ರ ಮಹಾ ಕದಳಿ ಯಾಗ ..!!

Dhrishya News by Dhrishya News
09/06/2025
in ಸುದ್ದಿಗಳು
0
0
SHARES
5
VIEWS
Share on FacebookShare on Twitter

ಉಡುಪಿ: ಜೂನ್ 09:ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಜೂನ್ 11ರ ಮಂಗಳವಾರದಂದು ಶ್ರೀ ಲಲಿತ ಸಹಸ್ರ ಮಹಾ ಕದಳಿಯಾಗವು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ

 ಶ್ರೀಚಕ್ರ ರಾಜಸಿಂಹಾ ಸನೇಶ್ವರಿ ಶ್ರೀ ರಾಜರಾಜೇಶ್ವರಿಯ ಅನುಗ್ರಹಕ್ಕಾಗಿ ಸಮರ್ಪಿತವಾಗುವ ಈ ಯಾಗದಲ್ಲಿ ಸಹಸ್ರ ಸಹಸ್ರ ಸಂಖ್ಯೆಯ ಣ್ಣನ್ನು ರ್ಮ ದುರಯುಕ್ತವಾಗಿ ಕದಳಿ ಹಣ್ಣನ್ನು ತ್ರಿಮದುರಯುಕ್ತವಾಗಿ ಹೋಮಿಸಿ, ವಿಧ ವಿಧದ ಕುಸುಮಗಳಿಂದ ಆಕೆಯ ಸ್ತುತಿಗೈದು ಸಹಸ್ರ ನಾಮಾವಳಿಯಿಂದ ಅರ್ಚಿಸಿ ಆಕೆಯನ್ನು ಸಂಪ್ರೀತಿಗೊಳಿಸಿ ಅನುಗ್ರಹ ಯಾಚಿಸಲಾಗುತ್ತದೆ..

 ಈ ಮಹಾನ್ ಯಾಗದಲ್ಲಿ ಬ್ರಾಹ್ಮಣ ಸುವಾಸಿನಿ ಆರಾಧನೆ ಕನ್ನಿಕಾರಾಧನೆ ಹಾಗೂ ಬ್ರಾಹ್ಮಣರಾಧನೆಗಳು,ಅನ್ನ ಸಂರ್ಪಣೆ ನೆರವೇರಲಿವೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ

Previous Post

ಮಾಹೆ, ಮಣಿಪಾಲದಲ್ಲಿ ‘ಸೆಕೆಂಡರಿ ಕೃಷಿ ಮತ್ತು ಅಪ್ಸೈಕಲ್ ಫುಡ್ಸ್’ ಕಾರ್ಯಾಗಾರ..!!

Next Post

ಕಾರ್ಕಳ :ಮುಂಬೈಯಲ್ಲಿ ಹೋಟೆಲ್ ನಡೆಸುತ್ತಿದ್ದ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ :ಮುಂಬೈಯಲ್ಲಿ ಹೋಟೆಲ್ ನಡೆಸುತ್ತಿದ್ದ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News