Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸರಕಾರದ ಉಚಿತ ಅನ್ನ ಬಾಗ್ಯದ ಅಕ್ಕಿ ಅಕ್ರಮ ದಾಸ್ತಾನು ಆರೋಪ: ದಿನಸಿ ಅಂಗಡಿ ಮಾಲಕನ ಬಂಧನ..!

Dhrishya News by Dhrishya News
11/06/2025
in ಸುದ್ದಿಗಳು
0
0
SHARES
118
VIEWS
Share on FacebookShare on Twitter

ಉಡುಪಿ :ಜೂನ್ 11: ಹಿರಿಯಡ್ಕ ದ ಬೊಮ್ಮರಬೆಟ್ಟು ಗ್ರಾಮದ ಮಾಂಬೆಟ್ಟು ಎಂಬಲ್ಲಿ ಸರಕಾರದ ಉಚಿತ ಅನ್ನ ಬಾಗ್ಯ ಯೋಜನೆಯ ಅಕ್ಕಿಯನ್ನು ಸಾರ್ವಜನಿಕರಿಂದ ಖರೀದಿಸಿ ದಾಸ್ತಾನು ಇಟ್ಟಿರುವ ಆರೋಪದಲ್ಲಿ ಓರ್ವ ಆರೋಪಿಯನ್ನು ಹಿರಿಯಡ್ಕ ಪೊಲೀಸರು ಜೂನ್ 10 ರಂದು ಬಂಧಿಸಿದ್ದಾರೆ.

ವಾಸುದೇವ ಪ್ರಭು(56) ಬಂದಿತ ಆರೋಪಿ. ಇವರಿಗೆ ಸೇರಿದ ಪ್ರಭು ಜನರಲ್‌ ಸ್ಟೋರ್‌ನಲ್ಲಿ ಸರಕಾರದ ಉಚಿತ ಅನ್ನ ಬಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಸಾರ್ವಜನಿಕರಿಂದ ಖರೀದಿಸಿ ದಾಸ್ತಾನು ಇಟ್ಟಿರುವ ಬಗ್ಗೆ ಸಿಕ್ಕಿದ್ದ ಮಾಹಿತಿಯಂತೆ ಆಹಾರ ನಿರೀಕ್ಷಕರು ಮತ್ತು ಹಿರಿಯಡಕ ಪೊಲೀಸರು ದಾಳಿ ಮಾಡಿ, ಒಟ್ಟು 131 ಪ್ಲಾಸ್ಟೀಕ್‌ ಚೀಲಗಳಲ್ಲಿ 1,27,880 ರೂಪಾಯಿ ಮೌಲ್ಯದ ಒಟ್ಟು 55 ಕ್ವಿಂಟಾಲ್‌ 60 KG ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಯನ್ನು ಬಂಧಿಸಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Previous Post

ಕಾರ್ಕಳ :ಮುಂಬೈಯಲ್ಲಿ ಹೋಟೆಲ್ ನಡೆಸುತ್ತಿದ್ದ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ..!!

Next Post

ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News