Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ..!!

Dhrishya News by Dhrishya News
11/06/2025
in ಸುದ್ದಿಗಳು
0
0
SHARES
53
VIEWS
Share on FacebookShare on Twitter

ಬೆಂಗಳೂರು: ಜೂನ್ 11: ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 9 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. 

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

 ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಮಂಗಳವಾರ ರಾತ್ರಿ ಕರ್ನಾಟಕದ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಔರಾದ್, ಬೀದರ್, ಬರಗೂರು, ಅಣ್ಣಿಗೆರೆ, ಹುಮ್ನಾಬಾದ್, ಚಿತ್ತಾಪುರ್, ಚಿಟಗುಪ್ಪ, ಸಿರಾ, ಬೆಂಗಳೂರು, ದಾವಣಗೆರೆ, ಮದ್ದೂರು, ಗುಬ್ಬಿ, ಜಗಳೂರು, ಹಿರಿಯೂರು, ಇಂಡಿ, ಭಾಲ್ಕಿ, ಸೇಡಂ, ಕಾರ್ಕಳ, ಮಂಗಳೂರು, ಬಂಟವಾಳ, ಕುಂದಾಪುರದಲ್ಲಿ ಮಳೆಯಾಗಿದೆ. ಮುಂಗಾರು ಪೂರ್ವ ಮಳೆ ಹೊಯ್ದು ಮುಂಗಾರು ಆರಂಭವಾದ ಬಳಿಕ ಮಳೆಯೇ ಇರಲಿಲ್ಲ, ಈಗ ಮತ್ತೆ ಜೂನ್ 10ರಿಂದ ಮುಂಗಾರು ಚುರುಕುಗೊಂಡಿದೆ.

Previous Post

ಸರಕಾರದ ಉಚಿತ ಅನ್ನ ಬಾಗ್ಯದ ಅಕ್ಕಿ ಅಕ್ರಮ ದಾಸ್ತಾನು ಆರೋಪ: ದಿನಸಿ ಅಂಗಡಿ ಮಾಲಕನ ಬಂಧನ..!

Next Post

ಉಡುಪಿ : ನಿರಂತರ ಮಳೆಯ ಹಿನ್ನಲೆ ನಾಳೆ (ಜೂನ್ 12) ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ,ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ನಿರಂತರ ಮಳೆಯ ಹಿನ್ನಲೆ ನಾಳೆ (ಜೂನ್ 12) ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ,ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News