Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಚಿಲ್ಲರೆ ಹಣದ ವಿಷಯದಲ್ಲಿ ದಲಿತ ಯುವತಿ ಮೇಲೆ ಮಹಿಳೆ ಯಿಂದ ಹಲ್ಲೆ ಪ್ರಕರಣ : ದಲಿತ ಹಕ್ಕುಗಳ ಸಮಿತಿ ಖಂಡನೆ..!!

Dhrishya News by Dhrishya News
12/06/2025
in ಸುದ್ದಿಗಳು
0
0
SHARES
33
VIEWS
Share on FacebookShare on Twitter

ಉಡುಪಿ: ಜೂನ್ 12 : ಕುಂದಾಪುರ ಬಳಿಯ ಮಾವಿನಕಟ್ಟೆ ಮೆಡಿಕಲ್ ಶಾಪ್ ನಲ್ಲಿ ಚಿಲ್ಲರೆ ಹಣದ ವಿಷಯದಲ್ಲಿ ಮಹಿಳೆಯೊಬ್ಬರು ದಲಿತ ಯುವತಿ ಮೇಲೆ ನಡೆಸಿದ ಹಲ್ಲೆ ಪ್ರಕರಣವನ್ನು ದಲಿತ ಹಕ್ಕುಗಳ ಸಮಿತಿ (ಡಿ ಎಚ್ ಎಸ್) ಖಂಡಿಸಿದೆ.

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವತಿಯನ್ನು ಹಾಗೂ ಈಕೆಯ ಹೆತ್ತವರನ್ನು ಮಂಗಳವಾರ (10/06/2025) ಭೇಟಿಯಾದ ಡಿ ಎಚ್ ಎಸ್ ಜಿಲ್ಲಾ ಸಂಚಾಲಕರಾದ ಸಂಜೀವ ಬಳ್ಕೂರು ನೇತೃತ್ವದ ನಿಯೋಗ ಯುವತಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿಸಿತು. ಮಾತ್ರವಲ್ಲ ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಜೊತೆಗೆ ನಿಂತು ಸಹಕರಿಸುವುದಾಗಿ ಕುಟುಂಬದವರಿಗೆ ಭರವಸೆ ನೀಡಿತು.

ಘಟನೆ ನಡೆದ ಬೆನ್ನಿಗೆ ವಿಳಂಬ ಮಾಡದೆ ಆರೋಪಿ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಿದ ಪೊಲೀಸ್ ಅಧಿಕಾರಿಗಳ ಕರ್ತವ್ಯ ಪಾಲನೆಯನ್ನು ಡಿ ಎಚ್ ಎಸ್ ಪರವಾಗಿ ಅಭಿನಂದಿಸಲಾಯಿತು.

ನಿಯೋಗದಲ್ಲಿ ದಲಿತ ಹಕ್ಕುಗಳ ಸಮಿತಿಯ ನಾಯಕರಾದ ಸಂಜೀವ ಬಳ್ಕೂರು, ಸಹ ಸಂಚಾಲಕರಾದ ರವಿ ವಿ. ಎಂ., ಸಂಹಿತ್ ಸುಜಯ್ ಬಳ್ಕೂರು, ವಿಜಯ್ ಕುಮಾರ್ ಬಳ್ಕೂರು, ಮಂಜುನಾಥ್ ಬಳ್ಕೂರು, ಸಿಐಟಿಯು ನಾಯಕರಾದ ಎಚ್. ನರಸಿಂಹ ಹಾಗೂ ಚಂದ್ರಶೇಖರ ವಿ. ಉಪಸ್ಥಿತರಿದ್ದರು.

ಬುಧವಾರದಂದು ಜನವಾದಿ ಮಹಿಳಾ ಸಂಘಟನೆ ಮತ್ತು ದಲಿತ ಹಕ್ಕುಗಳ ಸಮಿತಿ (ಡಿ ಎಚ್ ಎಸ್) ನಿಯೋಗ ಜಂಟಿಯಾಗಿಸಂತ್ರಸ್ತೆ ಲಕ್ಷ್ಮಿ ಅವರ ಮನೆಗೆ ಭೇಟಿ ನೀಡಿತು. ಮುಂದಿನ ಕಾನೂನು ಹೋರಾಟಕ್ಕೆ ಎಲ್ಲಾ ರೀತಿಯ ಸಹಾಯ – ಸಹಕಾರ ನೀಡುವುದಾಗಿ ನಿಯೋಗ ಭರವಸೆ ನೀಡಿತು.

ನಿಯೋಗದಲ್ಲಿ ಜನವಾದಿ ಮಹಿಳಾ ಸಂಘಟನೆಯ ನಾಗರತ್ನ ನಾಡ, ಶೀಲಾವತಿ ಇದ್ದರು. ದಲಿತ ಮುಖಂಡರಾದ ಜಯಕುಮಾರ್, ಶಶಿ ಬಳ್ಕೂರು ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶೋಭಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Previous Post

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ..!!

Next Post

ಉಡುಪಿ : ನಿರಂತರ ಮಳೆ ಹಿನ್ನಲೆ ನಾಳೆ ಜೂನ್ 13 ಜಿಲ್ಲೆಯ ಎಲ್ಲಾ ಅಂಗನವಾಡಿ,ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ನಿರಂತರ ಮಳೆ ಹಿನ್ನಲೆ ನಾಳೆ ಜೂನ್ 13 ಜಿಲ್ಲೆಯ ಎಲ್ಲಾ ಅಂಗನವಾಡಿ,ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026

Recent News

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved